ರಾಜ್ಯಕಸ ಗುಡಿಸುವ ಯಾಂತ್ರಿಕ ಯಂತ್ರಗಳ ಕಾರ್ಯವೈಖರಿ ಬಗ್ಗೆ ವರದಿ ನೀಡಿ: ಗೌರವ್ ಗುಪ್ತಾ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ 26 ಯಾಂತ್ರಿಕ ಕಸ ಗುಡಿಸುವ ಯಂತ್ರಗಳ ಕಾರ್ಯವೈಖರಿಯ ಕುರಿತು ತಾಂತ್ರಿಕ ಪರಿಣಿತಿ ಹೊಂದಿರುವವರಿಂದ ಪರಿಶೀಲನೆ ನಡೆಸಿ ನಿಖರ ವರದಿ ನೀಡುವಂತೆ ಅಧಿಕಾರಿಗಳಿಗೆ ಮುಖ್ಯ ಆಯುಕ್ತ ಗೌರವ್ ಗುಪ್ತ ಸೂಚನೆ ನೀಡಿದ್ದಾರೆ.