ಯಾಕುಬ್ ಮೆಮನ್

ಯಾಕುಬ್ ಬಗ್ಗೆ ಸುದ್ದಿ ಪ್ರಕಟಿಸಿದ 3 ವಾಹಿನಿಗಳಿಗೆ ನೋಟಿಸ್ ಜಾರಿ
1993 ಮುಂಬೈ ಸರಣಿ ಸ್ಪೋಟ ಪ್ರಕರಣದ ಆರೋಪಿ ಉಗ್ರ ಯಾಕುಬ್ ಮೆಮನ್ ಗಲ್ಲು ಶಿಕ್ಷೆ ಕುರಿತಂತೆ ವಿಶೇಷ ಕಾರ್ಯಕ್ರಮ ಪ್ರಸಾರ ಮಾಡಿದ್ದ 3 ಖಾಸಗಿ ಸುದ್ದಿ ವಾಹಿನಿಗಳಿಗೆ ಕೇಂದ್ರ ಸರ್ಕಾರ ಶನಿವಾರ ನೋಟಿಸ್ ಜಾರಿ ಮಾಡಿದೆ...

ಸಂಸತ್ತಿನಲ್ಲೂ 1-2 ಉಗ್ರರಿದ್ದಾರೆ: ಮತ್ತೊಂದು ವಿವಾದದಲ್ಲಿ ಸಾಧ್ವಿ ಪ್ರಾಚಿ
ಸದಾ ವಿವಾದಾತ್ಮಕ ಹೇಳಿಕೆಗಳಿಂದ ಸುದ್ದಿಯಲ್ಲಿರುವ ವಿಎಚ್ ಪಿ ನಾಯಕಿ ಸಾಧ್ವಿ ಪ್ರಾಚಿ ಇದೀಗ ಮತ್ತೆ ಸುದ್ದಿಗೆ ಬಂದಿದ್ದು, ಸಂಸತ್ತಿನಲ್ಲಿ 1-2 ಉಗ್ರರಿದ್ದಾರೆಂದು ಗುರುವಾರ ಹೇಳಿದ್ದಾರೆ...

ಮರಣದಂಡನೆ ಚರ್ಚೆ ಸ್ವಾಗತಿಸಿದ ಬಿಜೆಪಿ
ಯಾಕೂಬ್ ಮೆಮನ್ ಗಲ್ಲಿನ ಬೆನ್ನಲ್ಲೇ ಶುರುವಾದ ಮರಣದಂಡನೆಗೆ ಸಂಬಂಧಿಸಿದ ಪರ- ವಿರೋಧದ ಚರ್ಚೆ ಸದ್ಯಕ್ಕೆ ನಿಲ್ಲುವಂತೆ ಕಾಣುತ್ತಿಲ್ಲ. ಈ ಕುರಿತ ಚರ್ಚೆಯ ಭಾಗವಾಗಲು ನಾವೂ ಸಿದ್ಧ ಎಂದು ಬಿಜೆಪಿ ಇದೇ ಮೊದಲ ಬಾರಿಗೆ ಹೇಳಿದೆ...

ಗಲ್ಲಿಗೇರಿದ ಮೆಮನ್ ಪತ್ನಿಯನ್ನು ರಾಜ್ಯಸಭಾ ಸದಸ್ಯೆಯಾಗಿಸಿ: ಮೊಹಮ್ಮದ್ ಫಾರೂಕ್
1993ರ ಮುಂಬೈ ಸರಣಿ ಸ್ಪೋಟದ ರುವಾರಿ ಉಗ್ರ ಯಾಕುಬ್ ಮೆಮನ್ ಪತ್ನಿ ರಹೀನಾ ಅವರನ್ನು ರಾಜ್ಯಸಭಾ ಸದಸ್ಯರಾಗಿ ನಾಮನಿರ್ದೇಶನ ಮಾಡಬೇಕೆಂದು ಹೇಳಿ ಮಹಾರಾಷ್ಟ್ರ ಸಮಾಜವಾದಿ ಪಕ್ಷದ ಉಪಾಧ್ಯಕ್ಷ ಮೊಹಮ್ಮದ್ ಫಾರೂಕ್ ಘೋಸಿ ಶನಿವಾರ ಮುಲಾಯಂ ಸಿಂಗ್ ಯಾದವ್ ಅವರಿಗೆ ಪತ್ರ ಬರೆದಿದ್ದಾರೆ...

ಯಾಕುಬ್ ಮೆಮನ್ ಗೆ ಗಲ್ಲು: ಮುಂಬೈ, ದೆಹಲಿಯಾದ್ಯಂತ ಹೈ ಅಲರ್ಟ್ ಘೋಷಣೆ
1993ರ ಮುಂಬೈ ಸರಣಿ ಸ್ಫೋಟದ ಅಪರಾಧಿ, ಉಗ್ರ ಯಾಕುಬ್ ಮೆಮನ್ ಗೆ ಗಲ್ಲು ಶಿಕ್ಷೆ ವಿಧಿಸಿದ ಹಿನ್ನೆಲೆಯಲ್ಲಿ ದೇಶದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಿರುವಂತೆ ಎಚ್ಚರಿಕೆ ವಹಿಸಿರುವ ಸರ್ಕಾರವು ಗುರುವಾರ ಮುಂಬೈ ಹಾಗೂ ದೆಹಲಿಯಾದ್ಯಂತ ಹೈ ಅಲರ್ಟ್ ಘೋಷಿಸಿದೆ ಎಂದು ತಿಳಿದುಬಂದಿದೆ...

ಯಾಕೂಬ್ ಮೆಮನ್ ಕ್ಷಮಾದಾನ ಅರ್ಜಿ: ರಾಷ್ಟಪತಿಯನ್ನು ಭೇಟಿ ಮಾಡಿದ ಗೃಹ ಸಚಿವ ರಾಜನಾಥ್ ಸಿಂಗ್
ಯಾಕುಬ್ ಮೆಮನ್ ಗೆ ಗಲ್ಲು ಶಿಕ್ಷೆ ವಿಧಿಸುವ ಬಗ್ಗೆ ಚರ್ಚಿಸಲು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರನ್ನು ಭೇಟಿ ಮಾಡಿದ್ದಾರೆ.

ರಾಷ್ಟ್ರಪತಿಗಳಿಗೆ ಮತ್ತೊಂದು ಕ್ಷಮಾದಾನ ಅರ್ಜಿ ಸಲ್ಲಿಸಿದ ಯಾಕುಬ್ ಮೆಮನ್
1993 ಮುಂಬೈ ಬಾಂಬ್ ಸ್ಪೋಟದ ಅಪರಾಧಿ ಯಾಕುಬ್ ಮೆಮನ್ ನೇಣಿಗೇರಿಸಲು ಒಂದು ದಿನ ಬಾಕಿ ಇರುವಾಗಲೇ ಯಾಕುಬ್ ಮೆಮನ್...

ದಯವಿಟ್ಟು ನಮ್ಮ ಮೇಲೆ ಕರುಣೆ ತೋರಿಸಿ, ನಾವು ಸಾಕಷ್ಟು ನೊಂದಿದ್ದೇವೆ: ಯಾಕುಬ್ ಪತ್ನಿ ರಹೀನ್ ಮೆಮನ್
ತನ್ನ ಪತಿ ಈಗಾಗಲೇ 20 ವರ್ಷಗಳನ್ನು ಜೈಲಿನಲ್ಲಿ ಕಳೆದಿದ್ದಾರೆ. ಆ ಸಮಯದಲ್ಲಿ ಯಾಕುಬ್ ಮತ್ತು ನಾವು ಬಹಳ ಕಷ್ಟ ಅನುಭವಿಸಿದ್ದೇವೆ...

ಒವೈಸಿ ಹೇಳಿಕೆಗೆ ತಿರುಗೇಟು: ಸಾಕ್ಷಿ ಮಹಾರಾಜ್ ವಿರುದ್ಧ ಟೀಕಾ ಪ್ರವಾಹ
ಅಖಿಲ ಭಾರತ ಮಜ್ಲಿಸ್ ಎ ಇತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಮುಖ್ಯಸ್ಥ ಅಸಾದುದ್ದೀನ್ ಒವೈಸಿ ನೀಡಿದ್ದ ಹೇಳಿಕೆ ತಿರುಗೇಟು ನೀಡಿದ್ದ ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್ ಅವರ ಹೇಳಿಕೆ ವಿರುದ್ಧ ಇದೀಗ ಸಾಮಾಜಿಕ ಜಾಲತಾಣದಲ್ಲಿ ಹಲವು ಟೀಕೆಗಳು...

