ಯಾಣ

ಯಾಣದ ಗುಹೆಗಳಿಗೆ ಈಗ 'ರಾಷ್ಟ್ರೀಯ ಪಾರಂಪರಿಕ ತಾಣ'ದ ಮನ್ನಣೆ: GSI ಐತಿಹಾಸಿಕ ಘೋಷಣೆ!
ಏಪ್ರಿಲ್ 13 ರಂದು ಹೊರಡಿಸಿದ ಪತ್ರದಲ್ಲಿ ಈ ನಿರ್ಧಾರವನ್ನು ಅಧಿಕೃತವಾಗಿ ಪ್ರಕಟಿಸಲಾಗಿದ್ದು, ಜಿಎಸ್ಐಯ 176ನೇ ಸ್ಥಾಪನಾ ದಿನಾಚರಣೆಯ ಅಂಗವಾಗಿ ಈ ಘೋಷಣೆ ಮಾಡಲಾಗಿದೆ.

ಈ ಮಳೆಗಾಲದಲ್ಲಿ ಶಿರಸಿಗೆ ಬನ್ನಿ, ದೈವಿಕ ನಿಸರ್ಗ ಸೌಂದರ್ಯವನ್ನು ಆನಂದಿಸಿ
ಸಾಹಸಿ ಚಾರಣಿಗರಿಗೆ, ದೈವ ಭಕ್ತರಿಗೆ, ಪ್ರಕೃತಿ ಪ್ರಿಯರಿಗೆ ಕರ್ನಾಟಕದ ಉತ್ತರ ಕನ್ನಡ ಜಿಲ್ಲೆ ಉತ್ತಮ ತಾಣವಾಗಿದೆ.

