ರಾಜ್ಯತಿರುಮಲದಲ್ಲಿ 'ಕರ್ನಾಟಕ ಯಾತ್ರಾರ್ಥಿಗಳ ಭವನ'ಕ್ಕೆ ಕರ್ನಾಟಕ, ಆಂಧ್ರ ಮುಖ್ಯಮಂತ್ರಿಗಳಿಂದ ಭೂಮಿ ಪೂಜೆ
ತಿರುಮಲದಲ್ಲಿ ಕರ್ನಾಟಕ ರಾಜ್ಯ ಸರ್ಕಾರ ಸುಮಾರು 200 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಿರುವ ಯಾತ್ರಾರ್ಥಿಗಳ ಭವನ ನಿರ್ಮಾಣಕ್ಕೆ ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಆಂಧ್ರ ಪ್ರದೇಶ ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ಗುರುವಾರ ಬೆಳಗ್ಗೆ ಜಂಟಿಯಾಗಿ ಭೂಮಿ ಪೂಜೆ ನೆರೆವೇರಿಸಿದರು.