ದೇಶಶಬರಿಮಲೆ ಮಂಡಲ ಪೂಜೆ ಇಂದು ಆರಂಭ: ಗೊಂದಲ, ಆತಂಕದಲ್ಲಿ ಅಯ್ಯಪ್ಪ ಭಕ್ತರು
ಎಲ್ಲಾ ವಯಸ್ಸಿನ ಮಹಿಳೆಯರು ಶಬರಿಮಲೆ ಪ್ರವೇಶಿಸಬಹುದು ಎಂಬ ಸುಪ್ರೀಂ ಕೋರ್ಟ್ ತೀರ್ಪು ನಂತರ ಕೆಲ ಮಹಿಳಾ ಕಾರ್ಯಕರ್ತರು ದೇವಾಲಯ ಪ್ರವೇಶಿಸಿ ತೀವ್ರ ಗಲಾಟೆ, ಪ್ರತಿಭಟನೆಯಾಗಿದ್ದು ಈ ವರ್ಷ ನ್ಯಾಯಾಲಯ ತೀರ್ಪಿನ ಯಥಾಸ್ಥಿತಿ ಕಾಯ್ದುಕೊಂಡಿದೆ.