ರಾಜಕೀಯಭಾರತ್ ಜೋಡೋ ಯಾತ್ರೆಯಲ್ಲಿ ಖರ್ಗೆ ಪಾಲ್ಗೊಳ್ಳದಿರಲು ಕಾರಣ ಏನು ಗೊತ್ತಾ?
ಎಐಸಿಸಿ ಅಧ್ಯಕ್ಷೀಯ ಸ್ಥಾನದ ಅಭ್ಯರ್ಥಿ ಮಲ್ಲಿಕಾರ್ಜುನ ಖರ್ಗೆ ಅವರು ತಮ್ಮ ತವರು ರಾಜ್ಯವಾದ ಕರ್ನಾಟಕದಲ್ಲಿ ರಾಹುಲ್ ಗಾಂಧಿ ಸಾರಥ್ಯದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆಯಿಂದ ದೂರ ಉಳಿದಿದ್ದಾರೆ. ಪಕ್ಷವು ಉನ್ನತ ಹುದ್ದೆಗೆ ನಿಷ್ ಪಕ್ಷಪಾತವಾಗಿ ಚುನಾವಣೆ ನಡೆಸಲು ಒತ್ತು ನೀಡಿರುವುದೇ ಇದಕ್ಕೆ ಕಾರಣ ಎಂದು ಮೂಲಗಳು ಸೋಮವಾರ ತಿಳಿಸಿವೆ.