ಯಾದಗಿರಿ

ಯಾದಗಿರಿ: ಚೂರಿ ತೋರಿಸಿ ಮೊಮ್ಮಗಳ ಮೇಲೆ 75 ವರ್ಷದ ಅಜ್ಜನಿಂದ ಅತ್ಯಾಚಾರಕ್ಕೆ ಯತ್ನ!
ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನಲ್ಲಿ ಮೊಮ್ಮಗಳ ಮೇಲೆ ತಾತನೇ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ಕೆಂಭಾವಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಇಬ್ಬರು ರೈಲ್ವೆ ಪೊಲೀಸರು ಸೇರಿ ಆರು ಮಂದಿಯಿಂದ 22 ವರ್ಷದ ಯುವತಿ ಮೇಲೆ ಪದೇ ಪದೆ ಅತ್ಯಾಚಾರ; ದೂರು ದಾಖಲು
ಭಾರತೀಯ ನ್ಯಾಯ ಸಂಹಿತೆಯ (BNS) ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಯಾದಗಿರಿ: ಅಕ್ರಮವಾಗಿ ಬೇಟೆಯಾಡಿದ ಆರೋಪದ ಮೇಲೆ 7 ಮಂದಿ ಬಂಧನ; 6 ಬಂದೂಕುಗಳ ವಶ!
ಬಂಧಿತರನ್ನು ಮುಂದಿನ ತನಿಖೆಗಾಗಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ ಎಂದು ಯಾದಗಿರಿ ವಲಯ ಅರಣ್ಯಾಧಿಕಾರಿ ಬುರಾನ್-ಉದ್ದೀನ್ ತಿಳಿಸಿದ್ದಾರೆ.

RSS ಪಥಸಂಚಲನದಲ್ಲಿ ಭಾಗಿ: ಯಾದಗಿರಿಯ ಇಬ್ಬರು ಸರ್ಕಾರಿ ಶಿಕ್ಷಕರ ಅಮಾನತು
ಹುನಸಗಿ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯ ಸಹಾಯಕ ಶಿಕ್ಷಕ ಗುರುರಾಜ್ ಜೋಶಿ ಹಾಗೂ ಸುರಪುರ ತಾಲೂಕಿನ ಕುಪ್ಪಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಅಣ್ಣಾ ಸಾಹೇಬ್ ದೇಶಮುಖ್ ಅಮಾನತುಗೊಂಡಿದ್ದಾರೆ.

ಯಾದಗಿರಿ: ವಿದ್ಯುತ್ ಕಂಬಕ್ಕೆ ಬೊಲೆರೊ ವಾಹನ ಡಿಕ್ಕಿ; ಭೀಕರ ಅಪಘಾತದಲ್ಲಿ ಮೂವರು ಸಾವು; 8 ಕಾರ್ಮಿಕರ ಸ್ಥಿತಿ ಗಂಭೀರ
ಮೃತ ದುರ್ದೈವಿಗಳನ್ನು ಭಾಗ್ಯಶ್ರೀ(35), ಸತ್ಯಮ್ಮ(30) ಮತ್ತು ಹೊನ್ನಿಂಗಮ್ಮ(18) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ 8 ಕೂಲಿ ಕಾರ್ಮಿಕರ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಯಾದಗಿರಿ: ಕೆಮಿಕಲ್ ಫ್ಯಾಕ್ಟರಿಯಲ್ಲಿ ಅನಿಲ ಸೋರಿಕೆ; ಉಸಿರುಗಟ್ಟಿ ಮೂವರು ಕಾರ್ಮಿಕರ ದುರ್ಮರಣ, ಇಬ್ಬರ ಸ್ಥಿತಿ ಗಂಭೀರ; Video
ಹೈದರಾಬಾದ್ ಮೂಲದ ಕಂಪನಿಯ ಘಟಕದಲ್ಲಿ ಈ ಅವಘಡ ಸಂಭವಿಸಿದ್ದು, ಕೆಮಿಕಲ್ ಸ್ಕ್ರಬರ್‌ನಿಂದ ವಿಷಕಾರಿ ಅನಿಲ ಸೋರಿಕೆಯಾಗಿದೆ ಎಂದು ತಿಳಿದುಬಂದಿದೆ.

ವಿಚಾರಣೆಗೆ ಕರೆದೊಯ್ದು ಪೊಲೀಸರಿಂದ ಹಲ್ಲೆ ಆರೋಪ: ಠಾಣೆಯಲ್ಲೇ ವೃದ್ಧ ಸಾವು
ಹುಣಸಗಿ ತಾಲೂಕಿನ ನಾರಾಯಣಪುರ ಪೊಲೀಸ್ ಠಾಣೆಯಲ್ಲಿ ಲಾಕಪ್ ಡೆತ್ ನಡೆದಿದೆ ಎಂಬ ಆರೋಪ ಕೇಳಿಬಂದಿದ್ದು ವಿಚಾರಣೆಗೆ ಕರೆದು ಪೊಲೀಸರ (police) ಹಲ್ಲೆಯಿಂದ ವೃದ್ಧ ಸಾವನ್ನಪ್ಪಿದ್ದಾರೆ ಎನ್ನಲಾಗುತ್ತಿದೆ.

ಯಾದಗಿರಿ: ಕ್ವಾರಿಯಲ್ಲಿ ಬಟ್ಟೆ ತೊಳೆಯುವಾಗ ಕಾಲು ಜಾರಿ ಇಬ್ಬರು ಬಾಲಕಿಯರು ಸೇರಿ ಮೂವರು ಸಾವು
ಯಾದಗಿರಿಯ ವಡಗೇರ ತಾಲೂಕಿನ ಬಸವನಗರ ಬಳಿಯಲ್ಲಿರುವ ಕ್ವಾರಿಗೆ ಬಟ್ಟೆ ತೊಳೆಯಲು ಹೋಗಿದ್ದಾಗ ಕಾಲು ಜಾರಿಬಿದ್ದು ಇಬ್ಬರು ಬಾಲಕಿಯರೂ ಸೇರಿ ಮೂವರು ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ.

ಯಾದಗಿರಿ ಜಿಲ್ಲೆಯಲ್ಲಿ ಅನಕ್ಷರತೆ, ಬಡತನ ಹೆಚ್ಚು; ಅತಿ ಕಡಿಮೆ ತಲಾದಾಯ: Nirmala Sitharaman ಕಳವಳ; Video
ಕರ್ನಾಟಕದಿಂದ ರಾಜ್ಯಸಭಾ ಸದಸ್ಯೆಯಾಗಿರುವ ನಿರ್ಮಲಾ ಸೀತಾರಾಮನ್, ಯಾದಗಿರಿಗೆ ಕೇಂದ್ರ ಸರ್ಕಾರ, ರಾಜ್ಯ ಸರ್ಕಾರ ಹಾಗೂ ಸ್ಥಳೀಯ ಆಡಳಿತದಿಂದ ತುರ್ತು ಮತ್ತು ವಿಶೇಷ ಗಮನದ ಅಗತ್ಯವಿದೆ ಎಂದು ಒತ್ತಿ ಹೇಳಿದರು.

