ದೇಶಮಕ್ಕಳಿಗೆ ನಮ್ಮ ಶಾಲೆಗಳು ಸುರಕ್ಷಿತವಾಗಿಲ್ಲ: ನೊಬೆಲ್ ಪುರಸ್ಕೃತ ಕೈಲಾಶ್ ಸತ್ಯಾರ್ಥಿ
ಗುರುಗಾಂವ್ ನ ರಿಯಾನ್ ಇಂಟರ್ನ್ಯಾಷನಲ್ ಸ್ಕೂಲ್, ದೆಹಲಿಯ ಟಾಗೋರ್ ಪಬ್ಲಿಕ್ ಸ್ಕೂಲ್ನಲ್ಲಿ ನಡೆದ ಲೈಂಗಿಕ ಕಿರುಕುಳದಿಂದ ಸಂತ್ರಸ್ತರಾದವರೂ ಸೇರಿ ಇತ್ತೀಚೆಗೆ ಶಾಲೆಗಳಲ್ಲಿ ನಡೆಯುತ್ತಿರುವ ದುಷ್ಕೃತ್ಯಗಳನ್ನು, ನೊಬೆಲ್ ಶಾಂತಿ ಪ್ರಶಸ್ತಿ ವಿಜೇತ ಕೈಲಾಶ್ ಸತ್ಯಾರ್ಥಿ ಖಂಡಿಸಿದ್ದಾರೆ.