ರಾಜಕೀಯಶಿಗ್ಗಾಂವಿ ಫಲಿತಾಂಶ: ಮಾಜಿ ಸಿಎಂ ಬೊಮ್ಮಾಯಿ ಪುತ್ರನ ವಿರುದ್ಧ ಕಾಂಗ್ರೆಸ್ ನ ಪಠಾಣ್ ಗೆಲುವು
ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ನ ಯಾಸಿರ್ ಅಹಮದ್ ಖಾನ್ ಪಠಾಣ್ ಅವರು ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಪುತ್ರ ಭರತ್ ಬೊಮ್ಮಾಯಿ ಅವರನ್ನು 13,448 ಮತಗಳ ಅಂತರದಿಂದ ಸೋಲಿಸಿದ್ದಾರೆ.