ರಾಜ್ಯಶಿಗ್ಗಾಂವಿ BJP ಗೆಲುವಿನ ಓಟಕ್ಕೆ ಕಾಂಗ್ರೆಸ್ ಬ್ರೇಕ್: ಹಾವೇರಿ ಜಿಲ್ಲೆ ಈಗ ಸಂಪೂರ್ಣ 'ಕೈ' ವಶ
1994 ರಲ್ಲಿ ಕಾಂಗ್ರೆಸ್ ಕೊನೆಯ ಬಾರಿಗೆ ಗೆದ್ದಿತ್ತು. ಈ ಬಾರಿಯ ಉಪಚುನಾವಣೆಯಲ್ಲಿ ಯಾಸಿರ್ ಅಹಮದ್ ಖಾನ್ ಪಠಾಣ್ ಅವರು ಹಾವೇರಿ ಸಂಸದ ಮತ್ತು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಅವರ ಪುತ್ರ ಭರತ್ ಬೊಮ್ಮಾಯಿ ಅವರನ್ನು 13,448 ಮತಗಳಿಂದ ಸೋಲಿಸಿದ್ದಾರೆ.