ಸಿನಿಮಾ ಸುದ್ದಿಡೇಟ್ ಡಿಕೋಡ್ ಮಾಡಿ ಟೀಸರ್ ರಿಲೀಸ್ ದಿನಾಂಕ ತಿಳಿಸಿ: ಚಿತ್ರರಸಿಕರ ತಲೆಗೆ ಹುಳ ಬಿಟ್ಟ ಉಪೇಂದ್ರ!
ತಮ್ಮ ವಿಭಿನ್ನ ಸಿನಿಮಾ ಮೂಲಕ ಕನ್ನಡ ಚಿತ್ರರಂಗ ಮಾತ್ರವಲ್ಲದೇ ಭಾರತ ಚಿತ್ರರಂಗದಲ್ಲೇ ವಿಭಿನ್ನ ನಿರ್ದೇಶಕ ಎನಿಸಿಕೊಂಡಿರುವ ರಿಯಲ್ ಸ್ಟಾರ್ ಉಪೇಂದ್ರ ಈಗ ತಮ್ಮ ಹೊಸ ಸಿನಿಮಾದೊಂದಿಗೆ ಬರುತ್ತಿದ್ದಾರೆ.