ಸಿನಿಮಾ ಸುದ್ದಿ'ಪೆನ್ ಡ್ರೈವ್' ಚಿತ್ರಕ್ಕೆ ಯು/ಎ ಪ್ರಮಾಣಪತ್ರ; ಪೊಲೀಸ್ ಅಧಿಕಾರಿಯಾಗಿ ನಟಿ ಮಾಲಾಶ್ರೀ ಎಂಟ್ರಿ!
ಬಿಗ್ ಬಾಸ್ ಖ್ಯಾತಿಯ ತನಿಶಾ ಕುಪ್ಪಂಡ ಮತ್ತು ಕಿಶನ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಚಿತ್ರಕ್ಕೆ ಡಾ. ವಿ ನಾಗೇಂದ್ರ ಪ್ರಸಾದ್ ಸಂಗೀತ ಸಂಯೋಜಿಸಿದ್ದು, ಚಿತ್ರ ಬಿಡುಗಡೆಗೂ ಮುನ್ನ ಹಾಡುಗಳನ್ನು ಬಿಡುಗಡೆ ಮಾಡಲು ಚಿತ್ರತಂಡ ಮುಂದಾಗಿದೆ.