ಯುಎಇ

ಕ್ಷಿಪಣಿ ದಾಳಿ ಆರೋಪ: Iranಗೆ UAE ಶಾಕ್, ಎಲ್ಲಾ ವ್ಯಾಪಾರ-ವಾಣಿಜ್ಯ ವಹಿವಾಟು ಸಂಪೂರ್ಣ ಸ್ಥಗಿತ..!
ದೇಶದ ಭದ್ರತೆ ಅಥವಾ ಪ್ರಾದೇಶಿಕ ಸಮುದ್ರ ಸಂಚಾರಕ್ಕೆ ಧಕ್ಕೆ ತರುವ ಯಾವುದೇ ಪ್ರಯತ್ನವನ್ನು ದೃಢವಾಗಿ ಎದುರಿಸುವುದಾಗಿ ಸಚಿವಾಲಯ ಎಚ್ಚರಿಸಿದೆ.ಆದರೆ, ಇರಾನ್ ವಿದೇಶಾಂಗ ಸಚಿವಾಲಯ ಈ ಆರೋಪವನ್ನು “ಆಧಾರರಹಿತ” ಎಂದು ತಳ್ಳಿಹಾಕಿದೆ.

ಮಧ್ಯಪ್ರಾಚ್ಯದಲ್ಲಿ ಮತ್ತೆ ಭುಗಿಲೆದ್ದ ಸಂಘರ್ಷ: ಡ್ರೋನ್, ಕ್ಷಿಪಣಿ ದಾಳಿ ಹಿಮ್ಮೆಟ್ಟಿಸಿದ್ದೇವೆ ಎಂದ UAE; ಪರಿಸ್ಥಿತಿ ಉಲ್ಬಣಗೊಳಿಸುವ ಉದ್ದೇಶ ಇಲ್ಲ- ಅಮೆರಿಕ
ಯುಎಇ ಕ್ಷಿಪಣಿ ಹಾಗೂ ಡ್ರೋನ್ ದಾಳಿಯನ್ನು ತಡೆದಿರುವುದಾಗಿ ಘೋಷಿಸಿರುವ ನಡುವೆ, ಇರಾನ್ ಜೊತೆಗಿನ ಯುದ್ಧ ವಿರಾಮ ಮತ್ತಷ್ಟು ಒತ್ತಡಕ್ಕೆ ಒಳಗಾಗಿದೆ.

ತೈಲ ರಫ್ತು ಗುಂಪುಗಳಿಂದ UAE ಹೊರಕ್ಕೆ: ತೈಲ ಮಾರುಕಟ್ಟೆ ಮೇಲೆ ಪರಿಣಾಮ, ಕಚ್ಚಾ ತೈಲ ದರ ಏರಿಕೆ!
ಇರಾನ್ ಯುದ್ಧವು ಐತಿಹಾಸಿಕ ಇಂಧನ ಆಘಾತವನ್ನು ಉಂಟುಮಾಡಿ ಜಾಗತಿಕ ಆರ್ಥಿಕತೆಯನ್ನು ಅಸ್ಥಿರಗೊಳಿಸಿರುವ ಸಮಯದಲ್ಲಿ ಈ ಕ್ರಮವು ಬಂದಿದ್ದು, ಇದು ಜಾಗತಿಕ ಅಚ್ಚರಿಗೆ ಕಾರಣವಾಗಿದೆ.

Iran War: ಜಗತ್ತಿಗೆ ಶಾಕ್ ಕೊಟ್ಟ UAE; ತೈಲ ರಫ್ತು ಗುಂಪುಗಳಿಂದ ಏಕಾಏಕಿ ಹೊರಕ್ಕೆ! ಆಗಿದ್ದೇನು?
ಮೇ 1 ರಿಂದ ಜಾರಿಗೆ ಬರುವಂತೆ ಪೆಟ್ರೋಲಿಯಂ ರಫ್ತು ಮಾಡುವ ದೇಶಗಳ ಸಂಘಟನೆ (OPEC) ಮತ್ತು OPEC+ ನಿಂದ ಹೊರಬರುವುದಾಗಿ ಯುನೈಟೆಡ್ ಅರಬ್ ಎಮಿರೇಟ್ಸ್ ಮಂಗಳವಾರ ಘೋಷಿಸಿದೆ.

ಇರಾನ್ ದಾಳಿಯ ನಡುವೆ ಇಸ್ರೇಲ್ ನೆರವು ಕೋರಿದ UAE! Iron Dome ವಾಯು ರಕ್ಷಣಾ ವ್ಯವಸ್ಥೆ ರವಾನೆ
ಐರನ್ ಡೋಮ್ ಮಾತ್ರವಲ್ಲ, ರಾಕೆಟ್‌ಗಳು, ಕ್ಷಿಪಣಿಗಳು ಮತ್ತು ಡ್ರೋನ್ ತಡೆಗೆ ಬಳಸಲಾಗುವ ವಾಯು ರಕ್ಷಣಾ ವ್ಯವಸ್ಥೆಯನ್ನು ನಿರ್ವಹಿಸಲು ಸೈನ್ಯವನ್ನು ಕಳುಹಿಸಿದೆ.

US-Iran ಶಾಂತಿ ಮಾತುಕತೆ ವಿಫಲ ಬೆನ್ನಲ್ಲೇ ಪಾಕಿಸ್ತಾನಕ್ಕೆ ಜಾಕ್‌ಪಾಟ್: ಕತಾರ್, ಸೌದಿಯಿಂದ 5 ಬಿಲಿಯನ್ ಡಾಲರ್ ಆರ್ಥಿಕ ನೆರವು!
ಅಮೆರಿಕ ಮತ್ತು ಇರಾನ್ ನಡುವಿನ ಶಾಂತಿ ಮಾತುಕತೆ ಮುರಿದುಬಿದ್ದಿದೆ. ಉಭಯ ದೇಶಗಳ ನಿಯೋಗ ಪಾಕಿಸ್ತಾನದಿಂದ ಎದ್ದು ಹೋಗಿವೆ. ಈ ಮಧ್ಯೆ ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಪಾಕಿಸ್ತಾನಕ್ಕೆ ಗಲ್ಫ್ ರಾಷ್ಟ್ರಗಳಿಂದ ಗಮನಾರ್ಹ ಪರಿಹಾರ ಸಿಗಲಿದೆ.

ಇರಾನ್ ಯುದ್ಧ: ಸಂಧಾನಕ್ಕೆ ಹೊರಟಿದ್ದ ಪಾಕ್ ಗೆ UAE ಶಾಕ್; ಕುತ್ತಿಗೆಗೆ ಸಾಲದ ಉರುಳು!
ಈಗಾಗಲೇ ಪಾಕಿಸ್ತಾನದ ದುರ್ಬಲ ಆರ್ಥಿಕತೆಯು ಒತ್ತಡದಲ್ಲಿದ್ದು, ಯುಎಐ ಒತ್ತಡದಿಂದಾಗಿ ಮತ್ತೆ ಪಾಕಿಸ್ತಾನಕ್ಕೆ ಹೊಸ ತಲೆನೋವು ಆರಂಭವಾಗಿದೆ.

Hormuz ಜಲಸಂಧಿಗಾಗಿ ಯುದ್ಧಕ್ಕೆ ಸೌದಿ, ಯುಎಇ ಸಜ್ಜು; ಅಮೆರಿಕ ಜೊತೆ ಇರಾನ್ ವಿರುದ್ಧ ಗಲ್ಫ್ ರಾಷ್ಟ್ರಗಳ ಸಮರ; ಇಸ್ರೇಲ್ ಯೋಜನೆ ಏನು?
ಗಲ್ಫ್ ರಾಷ್ಟ್ರಗಳು ತಮ್ಮ ರಫ್ತು ಮತ್ತು ಆಮದುಗಳಿಗೆ, ವಿಶೇಷವಾಗಿ ಆಹಾರ ಸರಬರಾಜಿಗೆ, ಹೋರ್ಮುಜ್ ಜಲಸಂಧಿಯ ಮೇಲೆ ಅವಲಂಬಿತವಾಗಿವೆ. ಜಗತ್ತಿನ ಒಟ್ಟು ತೈಲ ಸರಬರಾಜಿನ...

'ಯುಎಇ ಯುದ್ಧಕ್ಕೆ ಧುಮುಕಿದರೆ ದುಬೈ, ಅಬುಧಾಬಿ ನಾಶವಾಗಬಹುದು: ಅಮೆರಿಕ ಅರ್ಥಶಾಸ್ತ್ರಜ್ಞ ಎಚ್ಚರಿಕೆ!
ನಾನು ಪ್ರತಿದಿನ ಕಿಸ್ಸಿಂಜರ್ ಅವರ ಪ್ರಸಿದ್ಧ ಗಾದೆಯನ್ನು ಪುನರಾವರ್ತಿಸುತ್ತೇನೆ ಮತ್ತು ಈ ಹಂತದಲ್ಲಿಯೂ ನಾನು ಅದನ್ನು ಪುನರಾವರ್ತಿಸುತ್ತೇನೆ. 'ಯುನೈಟೆಡ್ ಸ್ಟೇಟ್ಸ್‌ನ ಶತ್ರುವಾಗುವುದು ಅಪಾಯಕಾರಿ, ಆದರೆ ಸ್ನೇಹಿತನಾಗಿರುವುದು ಮಾರಕ' ಎಂದು ಅವರು ಹೇಳಿದರು.

