ದೇಶಯುಎಇ ನೆರವು ಪಡೆಯಲು ಯಾವುದೇ ಅಡ್ಡಿ ಇಲ್ಲ; ಪ್ರಧಾನಿಯೊಂದಿಗೆ ಮಾತನಾಡುತ್ತೇನೆ: ಪಿಣರಾಯಿ ವಿಜಯನ್
ಕೇರಳ ನೆರೆ ಸಂತ್ರಸ್ತರಿಗೆ ಯುಎಇ ನೀಡಿರುವ ಆರ್ಥಿಕ ನೆರವು ಪಡೆಯುವುದಕ್ಕೆ ಯಾವುದೇ ಅಡ್ಡಿ ಇಲ್ಲ, ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಮಾತನಾಡುತ್ತೇನೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ.