ವಿದೇಶ'Navigation systems ಸ್ಥಗಿತಗೊಳಿಸಿ ನಿಷೇಧಿತ ಮಾರ್ಗದಲ್ಲಿ ಸಂಚರಿಸಿದ್ದರು, ಎಚ್ಚರಿಕೆ ನೀಡಿದರೂ ನಿರ್ಲಕ್ಷಿಸಿದ್ದರು': UAE ಹಡಗುಗಳ ಮೇಲಿನ ದಾಳಿಗೆ Iran ಸಮರ್ಥನೆ..!
ಹಡಗುಗಳು ತಮ್ಮ ನ್ಯಾವಿಗೇಶನ್ ವ್ಯವಸ್ಥೆಯನ್ನು (Navigation System) ಉದ್ದೇಶಪೂರ್ವಕವಾಗಿ ಸ್ಥಗಿತಗೊಳಿಸಿದ್ದವು. ಅಲ್ಲದೆ, ಗಣಿಗಳು (ಮೈನ್ಗಳು) ಅಳವಡಿಸಲಾಗಿದ್ದ ಮಾರ್ಗದ ಮೂಲಕ ಸಂಚರಿಸಲು ಪ್ರಯತ್ನಿಸಿದ್ದವು.