ಯುಎನ್ ಜಿಎ ಸಭೆ

UNGA ಭಾಷಣದಲ್ಲಿ ಮತ್ತೆ ಕಾಶ್ಮೀರ ವಿಷಯ ಕೆದಕಿದ ಟರ್ಕಿ ಅಧ್ಯಕ್ಷ ಎರ್ಡೋಗನ್
ಟರ್ಕಿಯ ಅಧ್ಯಕ್ಷ ರೆಸೆಪ್ ಎರ್ಡೋಗನ್ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ಕಲಾಪದಲ್ಲಿ ಮತ್ತೆ ಕಾಶ್ಮೀರದ ವಿಷಯ ಕೆದಕಿದ್ದಾರೆ.

ನನ್ನ ದೇಶಕ್ಕಿಂತ ಹೆಚ್ಚು ಭಾರತದ ಬಗ್ಗೆ ಆತಂಕಕ್ಕೊಳಗಾಗಿದ್ದೇನೆ: ಇಮ್ರಾನ್ ಖಾನ್
ಅಮೆರಿಕ ಪ್ರವಾಸದಲ್ಲಿರುವ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ವಿಶ್ವಸಂಸ್ಥೆ ಸಾಮಾನ್ಯ ಸಭೆಗೂ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ್ದು, ಪಾಕಿಸ್ತಾನಕ್ಕಿಂತ ಹೆಚ್ಚು ಭಾರತದ ಬಗ್ಗೆ ಆತಂಕಕ್ಕೊಳಗಾಗಿದ್ದೇನೆ ಎಂದು ಹೇಳಿದ್ದಾರೆ.

