ವಿಶ್ವಸಂಸ್ಥೆಯ ಮಾನವ ಹಕ್ಕುಗಳು ಷಿನ್ಜಿಯಾಂಗ್ ನಲ್ಲಿ ಚೀನಾ ಜನಾಂಗೀಯ ಅಲ್ಪಸಂಖ್ಯಾತರ ಮೇಲೆ ನಡೆಸುತ್ತಿರುವ ದೌರ್ಜನ್ಯದ ಬಗ್ಗೆ ಪ್ರಕಟಿಸಿರುವ ವರದಿಗೆ ಚೀನಾ ಕೆಂಡಾಮಂಡಲವಾಗಿದೆ.