ವಿದೇಶಭಾರತದ ಎನ್ಎಸ್ಜಿ ಸದಸ್ಯತ್ವ ತಡೆಗೆ ಜಾಗತಿಕ ಮಟ್ಟದಲ್ಲಿ ನೀರಸ ಬೆಂಬಲ; ಚೀನಾ ಅಧಿಕಾರಿಯ ತಲೆದಂಡ!
ಭಾರತದ ಎನ್ ಎಸ್ ಜಿ ಸದಸ್ಯತ್ವಕ್ಕೆ ಕೊಕ್ಕೆ ಹಾಕುವಲ್ಲಿ ಮೇಲ್ನೋಟಕ್ಕೆ ಯಶಸ್ವಿಯಾಗಿರುವ ಚೀನಾಗೆ ಜಾಗತಿಕ ಮಟ್ಟದಲ್ಲಿ ತನ್ನ ನಿರೀಕ್ಷೆ ಸುಳ್ಳಾದ ಪರಿಣಾಮ ಚೀನಾ ವಿದೇಶಾಂಗ ಇಲಾಖೆ ಅಧಿಕಾರಿಯನ್ನು ಸ್ಥಾನದಿಂದ ವಜಾಗೊಳಿಸಿದೆ.