ದೇಶಸುಪ್ರೀಂ ಕೋರ್ಟ್ ನಲ್ಲಿ ಯುಎನ್ ಹೆಚ್ ಆರ್ ಸಿ ಸಿಎಎ ಮಧ್ಯಸ್ಥಿಕೆ ಅರ್ಜಿ: ಇದು ಆಂತರಿಕ ವಿಷಯ ಎಂದು ಭಾರತ ತಿರುಗೇಟು
ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಹೈ ಕಮಿಷನರ್ ಭಾರತದ ಪೌರತ್ವ ತಿದ್ದುಪಡಿ ಕಾಯ್ದೆ ಸಂಬಂಧ ಸುಪ್ರೀಂ ಕೋರ್ಟ್ ನಲ್ಲಿ ಮಧ್ಯಸ್ಥಿಕೆ ಅರ್ಜಿ ಸಲ್ಲಿಸಿದ್ದು, ಈ ಬಗ್ಗೆ ಜಿನಿವಾದಲ್ಲಿರುವ ಭಾರತೀಯ ಶಾಶ್ವತ ನಿಯೋಗಕ್ಕೆ ತಿಳಿಸಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.