ಯುಎನ್ಎಚ್ಆರ್ಸಿ

2022-24ರ ಅವಧಿಗೆ ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿಗೆ ಭಾರತ ಮರು ಆಯ್ಕೆ!
ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿ(ಯುಎನ್ಎಚ್ಆರ್ಸಿ) 2022-24ರ ಅವಧಿಗೆ ಭಾರತವು ಆರನೇ ಬಾರಿಗೆ ಬಹುಮತದೊಂದಿಗೆ ಆಯ್ಕೆಯಾಗಿದೆ.

ಎಲ್ಲರನ್ನು ಸ್ವಾಗತಿಸುವ ಒಂದೇ ಒಂದು ದೇಶವನ್ನು ನನಗೆ ತೋರಿಸಿ: ಯುಎನ್ಎಚ್ಆರ್ಸಿಗೆ ಜೈಶಂಕರ್ ತಿರುಗೇಟು!
ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಮಾತನಾಡಿದ್ದ ವಿಶ್ವಸಂಸ್ಧೆಯ ಮಾನವ ಹಕ್ಕುಗಳ ಮಂಡಳಿ(ಯುಎನ್ಎಚ್ಆರ್ಸಿ)ಗೆ ತಿರುಗೇಟು ನೀಡಿರುವ ವಿದೇಶಾಂಗ ಸಚಿವ ಜೈ ಶಂಕರ್ ಜಗತ್ತಿನಲ್ಲಿ ಎಲ್ಲರನ್ನೂ ಸ್ವಾಗಿತಸುವ ಒಂದೇ ಒಂದು ದೇಶವನ್ನು ನನಗೆ ತೋರಿಸಿ ಎಂದು ಸವಾಲು ಹಾಗಿದ್ದಾರೆ.

