ದೇಶಮಣಿಪುರ: ಶಾಂತಿ ಒಪ್ಪಂದಕ್ಕೆ ಸಹಿ ಹಾಕಿದ UNLF ಬಂಡುಕೋರರ ಗುಂಪು: ಐತಿಹಾಸಿಕ ನಡೆ ಎಂದ ಗೃಹ ಸಚಿವ ಅಮಿತ್ ಶಾ
ಈಶಾನ್ಯದಲ್ಲಿ ಶಾಶ್ವತ ಶಾಂತಿ ಸ್ಥಾಪಿಸಲು ಮೋದಿ ಸರ್ಕಾರದ ಅವಿರತ ಪ್ರಯತ್ನಗಳಿಗೆ ಫಲ ಸಿಕ್ಕಿದ್ದು, ಯುನೈಟೆಡ್ ನ್ಯಾಶನಲ್ ಲಿಬರೇಶನ್ ಫ್ರಂಟ್ (UNLF) ಇಂದು ನವದೆಹಲಿಯಲ್ಲಿ ಶಾಂತಿ ಒಪ್ಪಂದಕ್ಕೆ ಸಹಿ ಹಾಕಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಟ್ವೀಟ್ ಮಾಡಿದ್ದಾರೆ.