ಯುಎನ್ಎಸ್ ಸಿ

Iran Unrest: ಪ್ರತಿಭಟನೆ ಮುಂದುವರೆಸಿ- ಜನತೆಗೆ ಟ್ರಂಪ್ ಕರೆ ಬೆನ್ನಲ್ಲೇ UNSC ಗೆ ಇರಾನ್ ಪತ್ರ!
ಇರಾನ್ ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಮತ್ತು ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿಗೆ ಔಪಚಾರಿಕವಾಗಿ ಮೇಲ್ಮನವಿ ಸಲ್ಲಿಸಿದೆ ಎಂದು ಇರಾನ್‌ನ ವಿಶ್ವಸಂಸ್ಥೆಯ ಖಾಯಂ ಮಿಷನ್ ಪ್ರಸಾರ ಮಾಡಿದ ಅಧಿಕೃತ ಪತ್ರದಲ್ಲಿ ತಿಳಿಸಲಾಗಿದೆ.

ಭದ್ರತಾ ಮಂಡಳಿಯಲ್ಲಿ ರಷ್ಯಾ ವಿರುದ್ಧದ ನಿರ್ಣಯದಿಂದ ದೂರ ಉಳಿದ ಭಾರತ
ಉಕ್ರೇನ್ ನ 4 ಪ್ರದೇಶಗಳನ್ನು ರಷ್ಯಾ ಸ್ವಾಧೀನಪಡಿಸಿಕೊಂಡಿರುವುದು ಹಾಗೂ ಆಕ್ರಮಿತ ಪ್ರದೇಶಗಳಲ್ಲಿ ಜನಾಭಿಪ್ರಾಯ ಸಂಗ್ರಹ ಮಾಡಿರುವುದನ್ನು ಖಂಡಿಸಿ, ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಮಂಡಿಸಲಾಗಿದ್ದ ರಷ್ಯಾ ವಿರುದ್ಧದ ನಿರ್ಣಯದಿಂದ ಭಾರತ ದೂರ ಉಳಿದಿದೆ.

ಉಕ್ರೇನ್ ಸಂಘರ್ಷ ಅತ್ಯಂತ ಆತಂಕಕಾರಿ; ಯುದ್ಧ ನಿಲ್ಲಿಸಲು ಯುಎನ್ಎಸ್ ಸಿಯಲ್ಲಿ ಜೈಶಂಕರ್ ಕರೆ
ಉಕ್ರೇನ್ ನ ಸಂಘರ್ಷ ಇಡೀ ಅಂತಾರಾಷ್ಟ್ರೀಯ ಸಮುದಾಯಕ್ಕೆ ಅತ್ಯಂತ ಆತಂಕಕಾರಿಯಾದ ವಿಷಯ ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಹೇಳಿದ್ದಾರೆ.

ಜೆರುಸಲೇಮ್ ಕುರಿತು ಅಮೆರಿಕ ನಿರ್ಧಾರಕ್ಕೆ ಯುಎಸ್ಎಸ್ ಸಿ ಎಚ್ಚರಿಕೆ
ಜೆರುಸಲೇಮ್ ನ್ನು ಇಸ್ರೇಲ್ ನ ರಾಜಧಾನಿಯನ್ನಾಗಿ ಗುರುತಿಸುವ ಅಮೆರಿಕದ ನಿರ್ಧಾರವನ್ನು ವಿಶ್ವಸಂಸ್ಥೆ ಭದ್ರತಾ ಮಂಡಳಿ ಟೀಕಿಸಿದ್ದು, ಎಚ್ಚರಿಕೆ ನೀಡಿದೆ. ಅಮೆರಿಕದ ನಿರ್ಧಾರದಿಂದ ಜೆರುಸಲೇಮ್ ಇರುವ...

ಯುಎನ್ಎಸ್ ಸಿಯ ಸದಸ್ಯ ರಾಷ್ಟ್ರಗಳು ನಿಯಮ ಪಾಲಿಸಬೇಕು: ಮಸೂದ್ ಅಜರ್ ವಿಷಯದಲ್ಲಿ ಚೀನಾ
ಉಗ್ರ ಮಸೂದ್ ಅಜರ್ ಗೆ ನಿಷೇಧ ವಿಧಿಸುವ ಪ್ರಕ್ರಿಯೆಗೆ ತಡೆಯೊಡ್ಡಿದ್ದನ್ನು ಪ್ರತಿಭಟಿಸಿದ ಭಾರತದ ನಡೆಗೆ ಚೀನಾ ಪ್ರತಿಕ್ರಿಯೆ ನೀಡಿದ್ದು, ವಿಶ್ವಸಂಸ್ಥೆ ಭದ್ರತಾ ಮಂಡಳಿಯ ರಾಷ್ಟ್ರಗಳು ನಿಯಮಗಳನ್ನು ಪಾಲಿಸಬೇಕೆಂದು ಹೇಳಿದೆ.
ಯುಎನ್ ನಿರ್ಣಯ: ಯುಎನ್ಎಸ್ ಸಿ ಸದಸ್ಯರಿಗೆ ಇಸ್ರೇಲ್ ಪ್ರಧಾನಿ ಸಮನ್ಸ್
ಇಸ್ರೇಲ್ ವಿರುದ್ಧದ ನಿರ್ಣಯ ಅಂಗೀಕಾರವಾಗಿರುವ ಹಿನ್ನೆಲೆಯಲ್ಲಿ ಪ್ರಧಾನಿ ಬೆಂಜಮಿನ್ ನೇತನ್ಯಾಹು ಭದ್ರತಾ ಮಂಡಳಿಯ ಸದಸ್ಯ ರಾಷ್ಟ್ರಗಳ ಪ್ರತಿನಿಧಿಗಳನ್ನು ಮಾತುಕತೆಗೆ ಆಹ್ವಾನಿಸಿದ್ದಾರೆ.

ವಿಶ್ವಸಂಸ್ಥೆ ಭದ್ರತಾ ಮಂಡಳಿ: ಭಾರತದ ಖಾಯಂ ಸದಸ್ಯ ಸ್ಥಾನದ ಹಾದಿ ಸುಗಮ
ಭಾರತದ ದಶಕಗಳ ಕನಸು ನನಸಾಗುವ ಕಾಲ ಸನ್ನಿಹಿತವಾಗಿದ್ದು, ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಖಾಯಂ ಸದಸ್ಯ ಸ್ಥಾನ ಪಡೆಯುವ ಭಾರತದ ಅಭಿಲಾಶೆಗೆ ಆಫ್ರಿಕಾ ಕೈಜೋಡಿಸಿದೆ...

ಭದ್ರತಾ ಮಂಡಳಿಯಲ್ಲಿ ಭಾರತದ ಶಾಶ್ವತ ಸದಸ್ಯತ್ವಕ್ಕೆ ಐರ್ಲೆಂಡ್ ಬೆಂಬಲ ಕೋರಿದ ಪ್ರಧಾನಿ ಮೋದಿ
ಐರ್ಲೆಂಡ್ ಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಐರಿಶ್ ಪ್ರಧಾನಿ ಎಂಡ ಕೆನ್ನಿ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ.

