ಯುಎಪಿಎ ಕೇಸ್

'ವಿಚಾರಣೆ ವಿಳಂಬದಿಂದ ಕಸಬ್, ಹಫೀಜ್ ಸಯೀದ್ಗೂ ಜಾಮೀನು ಸಿಗುತ್ತಿತ್ತೇ?': ಸುಪ್ರೀಂ ಕೋರ್ಟ್ಗೆ ಕೇಂದ್ರ ಪ್ರಶ್ನೆ
ಮುಂಬೈ ಭಯೋತ್ಪಾದಕ ದಾಳಿಯ ಅಪರಾಧಿ, ಉಗ್ರ ಅಜ್ಮಲ್ ಕಸಬ್ ಅಥವಾ ಪಾಕಿಸ್ತಾನ ಮೂಲದ ಲಷ್ಕರ್-ಎ-ತೊಯ್ಬಾ ಭಯೋತ್ಪಾದಕ ಹಫೀಜ್ ಸಯೀದ್ರಂತಹ ವ್ಯಕ್ತಿಗಳು ಸಹ ಇದೇ ರೀತಿಯ ಆಧಾರದ ಮೇಲೆ ರಿಲೀಫ್ ಪಡೆಯಬಹುದಿತ್ತೇ? ಎಂದು ಪ್ರಶ್ನಿಸಿದರು.

"ಜಾಮೀನು ಸಾಮಾನ್ಯ ನಿಯಮ; ಜೈಲು ವಿನಾಯಿತಿ ತತ್ವ UAPA ಪ್ರಕರಣಗಳಿಗೂ ಅನ್ವಯ": ಉಗ್ರ ಆರೋಪಿಗೆ ಜಾಮೀನು ನೀಡಿದ ಸುಪ್ರೀಂ ಕೋರ್ಟ್
ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ ಮತ್ತು ಐಪಿಸಿಯ ಸಂಬಂಧಿತ ವಿಭಾಗಗಳ ಅಡಿಯಲ್ಲಿ 2020 ರಲ್ಲಿ ದಾಖಲಾಗಿರುವ ಪ್ರಕರಣವನ್ನು ಎನ್ಐಎ ತನಿಖೆ ನಡೆಸುತ್ತಿದೆ.

