ರಾಜ್ಯಯುಎಸ್ ಇಂಡಿಯಾ ಬಿಸಿನೆಸ್ ಕೌನ್ಸಿಲ್ ಪ್ರತಿನಿಧಿಗಳೊಂದಿಗೆ ದುಂಡು ಮೇಜಿನ ಸಭೆ: ಸಿಎಂ ಭಾಷಣದ ಹೈಲೆಟ್ಸ್!
ಬೆಂಗಳೂರು ಕರ್ನಾಟಕದ ರಾಜಧಾನಿ ಮಾತ್ರವಲ್ಲದೆ ಭಾರತದ ಸಿಲಿಕಾನ್ ವ್ಯಾಲಿ ಕೂಡ ಹೌದು. ಈ ನಗರವು ಭಾರತದ ತಂತ್ರಜ್ಞಾನ ಕ್ರಾಂತಿಯ ಮುಂಚೂಣಿಯಲ್ಲಿರುವುಲ್ಲದೇ ನಾವೀನ್ಯತೆ, ಉದ್ಯಮಶೀಲತೆ ಮತ್ತು ಅತ್ಯಾಧುನಿಕ ಸಂಶೋಧನೆ ಮತ್ತು ಅಭಿವೃದ್ಧಿಯ ಕೇಂದ್ರವಾಗಿ ಮುಂದುವರೆದಿದೆ.