ಯುಎಸ್-ಇರಾನ್ ಯುದ್ಧ

ಇರಾನ್ ವಿರುದ್ಧ ಇತ್ತೀಚಿನ ದಾಳಿ ಪೂರ್ಣಗೊಳಿಸಿದ್ದೇವೆ; ಪ್ರತೀಕಾರಕ್ಕೆ ಮುಂದಾದರೆ ಮತ್ತಷ್ಟು ದಾಳಿ: ಡೊನಾಲ್ಡ್ ಟ್ರಂಪ್ ಎಚ್ಚರಿಕೆ
ಅಮೆರಿಕದ ಸೆಂಟ್ರಲ್ ಕಮಾಂಡ್ ನಿನ್ನೆ ಸಂಜೆ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ, ವಾಯು ರಕ್ಷಣಾ ತಾಣಗಳು, ರಾಡಾರ್ ವ್ಯವಸ್ಥೆಗಳು ಮತ್ತು ಸಮುದ್ರ ಸಂಬಂಧಿತ ಸೇನಾ ಸೌಲಭ್ಯಗಳು ಸೇರಿದಂತೆ ಇರಾನ್‌ನ ಸೇನಾ ಗುರಿಗಳ ವಿರುದ್ಧದ ಇತ್ತೀಚಿನ ದಾಳಿಯನ್ನು ಪೂರ್ಣಗೊಳಿಸಿರುವುದಾಗಿ ತಿಳಿಸಿದೆ.

ಪೆಟ್ರೋಲ್-ಡೀಸೆಲ್ ಕೊರತೆ ಇಲ್ಲ; ಕೈಗಾರಿಕೆಗಳಿಂದ ರೀಟೇಲ್ ಇಂಧನ ದುರುಪಯೋಗ ಮಾಡಿಕೊಂಡರೆ ಕಠಿಣ ಕ್ರಮ: ಕೇಂದ್ರ ಸರ್ಕಾರ
ವರ್ಷಕ್ಕೆ 258.1 ಮಿಲಿಯನ್ ಟನ್ ಶುದ್ಧೀಕರಣ ಸಾಮರ್ಥ್ಯ ಹೊಂದಿರುವ 22 ರಿಫೈನರಿಗಳೊಂದಿಗೆ ಭಾರತವು ವಿಶ್ವದ ನಾಲ್ಕನೇ ಅತಿದೊಡ್ಡ ಶುದ್ಧೀಕರಣ ಕೇಂದ್ರವಾಗಿದೆ.

'ನಮಗೆ ಒಳ್ಳೆಯ ಉದ್ದೇಶ ಇದೆ, ಆದರೆ ಅಮೆರಿಕಾವನ್ನು ನಂಬಲು ಸಾಧ್ಯವಿಲ್ಲ': ಇರಾನ್
ಇರಾನ್ ಸಂಸತ್ ಸ್ಪೀಕರ್ ಮೊಹಮ್ಮದ್ ಬಘೇರ್ ಘಾಲಿಬಾಫ್ ಅವರ ನೇತೃತ್ವದ ಪ್ರತಿನಿಧಿ ಮಂಡಳಿ, ವಿದೇಶಾಂಗ ಸಚಿವ ಅಬ್ಬಾಸ್ ಅರಾಘ್ಚಿ ಅವರೊಂದಿಗೆ, ಇಸ್ಲಾಮಾಬಾದ್ ಮಾತುಕತೆಯಲ್ಲಿ ಭಾಗವಹಿಸಲಿದೆ.

