ವಿದೇಶಖಮೇನಿ ಪತ್ನಿ ಸತ್ತಿದ್ದಾರಾ ಅಥವಾ ಬದುಕಿದ್ದಾರಾ? ಸ್ಪಷ್ಟನೆ ಕೊಟ್ಟ ಇರಾನ್ ಮಾಧ್ಯಮಗಳು!
ಇದೀಗ ಅವರು ಜೀವಂತವಾಗಿದ್ದಾರೆ ಎಂದು ಇರಾನಿನ ಸರ್ಕಾರಿ ಮಾಧ್ಯಮಗಳು ಹೇಳಿಕೊಂಡಿವೆ. ಮನ್ಸೌರೆ ಖೋಜಸ್ತೇ ಬಗರ್ಜಾದೆ ಬದುಕುಳಿದಿದ್ದಾರೆ. ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಇರಾನ್ನ ಫಾರ್ಸ್ ನ್ಯೂಸ್ ಏಜೆನ್ಸಿ ಸ್ಪಷ್ಟಪಡಿಸಿದೆ