ಕ್ರೀಡೆಯುಎಸ್ ಓಪನ್ ಮಹಿಳೆಯರ ಸಿಂಗಲ್ಸ್ ಫೈನಲ್ :3ನೇ ಬಾರಿ ಗ್ರಾಂಡ್ ಸ್ಲಾಂ ಕಿರೀಟ ಗೆದ್ದ ಜಪಾನ್ ನ ನವೋಮಿ ಒಸಾಕಾ
ಯುಎಸ್ ಮುಕ್ತ ಟೆನಿಸ್ ನ ಮಹಿಳೆಯರ ಸಿಂಗಲ್ಸ್ ಅಂತಿಮ ಪಂದ್ಯದಲ್ಲಿ ಬೆಲಾರಸ್ ನ ವಿಕ್ಟೋರಿಯಾ ಅಜರೆಂಕಾ ಅವರನ್ನು ಸೋಲಿಸುವ ಮೂಲಕ ಜಪಾನ್ ನ ನವೋಮಿ ಒಸಾಕಾ ಸತತ ಮೂರನೇ ಬಾರಿಗೆ ಗ್ರಾಂಡ್ ಸ್ಲಾಮ್ ಕಿರೀಟವನ್ನು ಗೆದ್ದಿದ್ದಾರೆ.