ದೇಶನೋವಿಲ್ಲದೆ ಆತ್ಮಹತ್ಯೆ ಮಾಡಿಕೊಳ್ಳುವ ಬಗ್ಗೆ ಆನ್ಲೈನ್ನಲ್ಲಿ ಹುಡುಕಾಟ; ಅಲರ್ಟ್ ನೀಡಿದ ಅಮೆರಿಕದ ಏಜೆನ್ಸಿ; ಮುಂಬೈ ಪೊಲೀಸರಿಂದ ವ್ಯಕ್ತಿಯ ರಕ್ಷಣೆ
'ನೋವು ಇಲ್ಲದೆ ಆತ್ಮಹತ್ಯೆ ಮಾಡಿಕೊಳ್ಳುವುದು ಹೇಗೆ' ಎಂದು ವ್ಯಕ್ತಿಯೊಬ್ಬರು ಗೂಗಲ್ನಲ್ಲಿ ಹುಡುಕುತ್ತಿದ್ದಾರೆ ಎಂದು ಅಮೆರಿಕದ ಕಾನೂನು ಜಾರಿ ಸಂಸ್ಥೆಯಿಂದ ಬಂದ ಎಚ್ಚರಿಕೆಯ ನಂತರ ಮುಂಬೈ ಪೊಲೀಸರು 25 ವರ್ಷದ ವ್ಯಕ್ತಿಯನ್ನು ಪತ್ತೆ ಹಚ್ಚಿ, ಆತ್ಮಹತ್ಯೆ ಮಾಡಿಕೊಳ್ಳುವುದರಿಂದ ಆತನನ್ನು ರಕ್ಷಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.