ವಿದೇಶIndia ಮತ್ತು Pakistan ಎರಡೂ ದೇಶಗಳೊಂದಿಗೆ ನಮ್ಮ ಸಂಬಂಧ ಉತ್ತಮವಾಗಿದೆ: ಅಮೆರಿಕ ವಿದೇಶಾಂಗ ಇಲಾಖೆ; Video
ಪಾಕಿಸ್ತಾನ ಸೇನಾ ಮುಖ್ಯಸ್ಥ ಫೀಲ್ಡ್ ಮಾರ್ಷಲ್ ಅಸಿಮ್ ಮುನೀರ್ ಟ್ರಂಪ್ ಅವರನ್ನು ಭೇಟಿಯಾದ ನಂತರ ಶಸ್ತ್ರಾಸ್ತ್ರ ಮಾರಾಟದ ವಿಷಯದಲ್ಲಿ ಪಾಕಿಸ್ತಾನಕ್ಕೆ ಅಮೆರಿಕದ ನೆರವು ಹೆಚ್ಚಾಗುವ ಸಾಧ್ಯತೆಯಿದೆ. ಇದು ಭಾರತದೊಂದಿಗೆ ಅಮೆರಿಕ ಸಂಬಂಧ ಹದಗೆಡುತ್ತದೆಯೇ ಎಂಬ ಪ್ರಶ್ನೆಗೆ ಅವರು ಉತ್ತರಿಸುತ್ತಿದ್ದರು.