ವಿದೇಶB-52 Bomber Bursts: ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ಭೀಕರ ವಿಮಾನ ಅಪಘಾತ; ಬಿ-52 ಬಾಂಬರ್ ಪತನ, 8 ಮಂದಿ ಸಾವು! Video
ಸೋಮವಾರ ಬೆಳಿಗ್ಗೆ ಸುಮಾರು 11:20 ರ ವೇಳೆಗೆ ಈ ಭೀಕರ ಅಪಘಾತ ಸಂಭವಿಸಿದೆ. ಪ್ರಾಥಮಿಕ ವರದಿಗಳ ಪ್ರಕಾರ ವಿಮಾನದಲ್ಲಿದ್ದ ಯಾರೊಬ್ಬರೂ ಬದುಕುಳಿದಿಲ್ಲ ಎಂದು ವಾಯುನೆಲೆಯ ಅಧಿಕಾರಿಗಳು ಸಾಮಾಜಿಕ ಮಾಧ್ಯಮದಲ್ಲಿ ತಿಳಿಸಿದ್ದಾರೆ.