ರಾಜ್ಯಬೆಂಗಳೂರಿನಲ್ಲಿ ಅಮೆರಿಕಾ ವೀಸಾ ಕೇಂದ್ರ ಸ್ಥಾಪಿಸಿ: ಡಿಸಿಎಂ ಡಾ. ಅಶ್ವತ್ಥನಾರಾಯಣ ಒತ್ತಾಯ
ಬೆಂಗಳೂರಿನಲ್ಲಿ ಅಮೆರಿಕದ ವೀಸಾ ಕೇಂದ್ರ ಸ್ಥಾಪಿಸಬೇಕು ಎಂಬ ಬಹುದಿನಗಳ ಬೇಡಿಕೆಯನ್ನು ಪರಿಗಣಿಸುವ ಜತೆಗೆ ಕರ್ನಾಟಕದಲ್ಲಿ ಬಂಡವಾಳ ಹೂಡುವಂತೆ ಅಮೆರಿಕದ ಕಾನ್ಸುಲೇಟ್ ಜನರಲ್ ಬಳಿ ಉಪಮುಖ್ಯಮಂತ್ರಿ ಡಾ. ಸಿ.ಎನ್.ಅಶ್ವತ್ಥನಾರಾಯಣ ಮನವಿ ಮಾಡಿದ್ದಾರೆ.