ವಿದೇಶಕೋವಿಡ್ ನಿಂದ 10 ಕುಟುಂಬ ಸದಸ್ಯರನ್ನು ಕಳೆದುಕೊಂಡ ಯುಎಸ್ ಸರ್ಜನ್ ಜನರಲ್ ಡಾ. ವಿವೇಕ್ ಮೂರ್ತಿ
ಕೋವಿಡ್-19 ಸಾಂಕ್ರಾಮಿಕದಿಂದ ಭಾರತ ಮತ್ತು ಅಮೆರಿಕಾದಲ್ಲಿ 10 ಕುಟುಂಬ ಸದಸ್ಯರನ್ನು ಕಳೆದು ಕೊಂಡಿರುವುದಾಗಿ ಯುಎಸ್ ಸರ್ಜನ್ ಜನರಲ್ ಡಾ. ವಿವೇಕ್ ಮೂರ್ತಿ ಹೇಳಿದ್ದು, ಮಾರಕ ವೈರಾಣುವಿನಿಂದ ತಮ್ಮನ್ನು ರಕ್ಷಿಸಿಕೊಳ್ಳಲು ಅಮೆರಿಕ ಪ್ರಜೆಗಳು ಲಸಿಕೆ ಹಾಕಿಸಿಕೊಳ್ಳಬೇಕೆಂದು ಮನವಿ ಮಾಡಿದ್ದಾರೆ.