ವಿದೇಶಮಧ್ಯಪ್ರಾಚ್ಯದಲ್ಲಿ ಮತ್ತೆ ಭುಗಿಲೆದ್ದ ಸಂಘರ್ಷ: ಡ್ರೋನ್, ಕ್ಷಿಪಣಿ ದಾಳಿ ಹಿಮ್ಮೆಟ್ಟಿಸಿದ್ದೇವೆ ಎಂದ UAE; ಪರಿಸ್ಥಿತಿ ಉಲ್ಬಣಗೊಳಿಸುವ ಉದ್ದೇಶ ಇಲ್ಲ- ಅಮೆರಿಕ
ಯುಎಇ ಕ್ಷಿಪಣಿ ಹಾಗೂ ಡ್ರೋನ್ ದಾಳಿಯನ್ನು ತಡೆದಿರುವುದಾಗಿ ಘೋಷಿಸಿರುವ ನಡುವೆ, ಇರಾನ್ ಜೊತೆಗಿನ ಯುದ್ಧ ವಿರಾಮ ಮತ್ತಷ್ಟು ಒತ್ತಡಕ್ಕೆ ಒಳಗಾಗಿದೆ.