ಕ್ರಿಕೆಟ್ICC T20 World Cup 2024: USA ವಿರುದ್ಧ 10 ವಿಕೆಟ್ ಭರ್ಜರಿ ಜಯ, ಸೆಮೀಸ್ ಗೆ ಇಂಗ್ಲೆಂಡ್ ಲಗ್ಗೆ!
ಬಾರ್ಬಡೋಸ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಅಮೆರಿಕ ನೀಡಿದ 116 ರನ್ ಗಳ ಸಾಧಾರಣ ಗುರಿಯನ್ನು ಬೆನ್ನು ಹತ್ತಿದ ಇಂಗ್ಲೆಂಡ್ ತಂಡ ಯಾವುದೇ ವಿಕೆಟ್ ನಷ್ಟವಿಲ್ಲದೇ 117 ರನ್ ಗಳಿಸಿ 10 ವಿಕೆಟ್ ಗಳ ಅಂತರದಲ್ಲಿ ಭರ್ಜರಿ ಜಯ ಸಾಧಿಸಿತು.