ವಿದೇಶಅಧಿಕಾರ ವಹಿಸಿಕೊಂಡ ಮೊದಲ ವರ್ಷದಲ್ಲೇ ಪ್ರಧಾನಿ ಮೋದಿಗೆ ಆಹ್ವಾನ ನೀಡಿ: ಟ್ರಂಪ್ ಗೆ ಸಲಹಾ ಸಮಿತಿ ಸಲಹೆ!
ಅಮೆರಿಕ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಆಯ್ಕೆಯಾಗಿದ್ದು, ಅಧಿಕಾರ ವಹಿಸಿಕೊಂಡ ಒಂದು ವರ್ಷದ ಒಳಗಾಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಮೆರಿಕಾಗೆ ಆಹ್ವಾನಿಸಬೇಕು ಎಂದು ಅಲ್ಲಿನ ವ್ಯಾಪಾರ ಸಲಹಾ ಸಮಿತಿ