ಯುಕೆ

Strait of Hormuz crisis: 'ಇರಾನ್ ಯುದ್ಧದಿಂದಾಗಿ ನಾವಿಕರ ಕಳೆದುಕೊಂಡ ಏಕೈಕ ದೇಶ ಭಾರತ'; Vikram Misri
ಹಾರ್ಮುಜ್ ಜಲಸಂಧಿಯನ್ನು ಪುನಃ ತೆರೆಯುವ ಕುರಿತು ಯುನೈಟೆಡ್ ಕಿಂಗ್‌ಡಮ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಪಾಲ್ಗೊಂಡಿದ್ದ ಭಾರತ, ಇರಾನ್ ಯುದ್ಧದಿಂದಾಗಿ ತನಗೂ ಅಪಾರ ನಷ್ಟವಾಗಿದೆ.

ಇರಾನ್ ಯುದ್ಧ: ಚಿನ್ನದ ಮಾರುಕಟ್ಟೆ ಮೌಲ್ಯ ಭರ್ಜರಿ ಏರಿಕೆ; ಭಾರತ, ಯುಕೆ ಒಟ್ಟು ಜಿಡಿಪಿಯನ್ನೂ ಮೀರಿಸುವ ದೊಡ್ಡ ಆರ್ಥಿಕತೆ!
ಏರಿಕೆಯಾಗುತ್ತಿರುವ ಚಿನ್ನದ ಮಾರುಕಟ್ಟೆ ಮೌಲ್ಯ 30-35 ಟ್ರಿಲಿಯನ್ ಆರ್ಥಿಕತೆಗೆ ತಲುಪಿದ್ದು, ಇದು ಭಾರತ ಹಾಗೂ ಯುನೈಟೆಡ್ ಕಿಂಗ್ಡಮ್ ನ ಒಟ್ಟು ಜಿಡಿಪಿಯ ಮೌಲ್ಯವನ್ನು ಮೀರಿಸುವ ಸಂಖ್ಯೆಯಾಗಿದೆ.

ಭಾರತ-ಯುಕೆ ಕಡಲತಡಿಯ "ಗಾಳಿ ಕಾರ್ಯಪಡೆ"ಗೆ ಚಾಲನೆ: ಜಾಗತಿಕ ಸವಾಲೆದುರಿಸಲು ಒಗ್ಗಟ್ಟಿನ ಬಲ!
ಯುಕೆ ಉಪ ಪ್ರಧಾನಿ ಡೇವಿಡ್ ಲ್ಯಾಮಿ ಮತ್ತು ಭಾರತದಲ್ಲಿನ ಬ್ರಿಟಿಷ್ ಹೈಕಮಿಷನರ್ ಲಿಂಡಿ ಕ್ಯಾಮರೂನ್ ಅವರೊಂದಿಗೆ ಭಾರತ-ಯುಕೆ ಕಡಲತಡಿಯ "ಗಾಳಿ ಕಾರ್ಯಪಡೆ"ಗೆ ಚಾಲನೆ ನೀಡಿದ ಕೇಂದ್ರ ಇಂಧನ ಸಚಿವ ಪ್ರಲ್ಹಾದ ಜೋಶಿ

Racially Attack: ಯುಕೆಯಲ್ಲಿ ಜನಾಂಗೀಯ ದಾಳಿ; 20 ವರ್ಷದ ಭಾರತೀಯ ಮೂಲದ ಯುವತಿ ಮೇಲೆ ಅತ್ಯಾಚಾರ!
ಇದು ಯುವತಿ ಮೇಲಿನ ಭಯಾನಕ ದಾಳಿಯಾಗಿದ್ದು, ಆರೋಪಿಯನ್ನು ಬಂಧಿಸಲು ಎಲ್ಲಾ ರೀತಿಯ ಪ್ರಯತ್ನ ಮಾಡುತ್ತಿದ್ದೇವೆ ಎಂದು ವೆಸ್ಟ್ ಮಿಡ್‌ಲ್ಯಾಂಡ್ಸ್ ಪೊಲೀಸರ ತನಿಖೆಯ ಮೇಲ್ವಿಚಾರಣೆ ನಡೆಸುತ್ತಿರುವ ಡಿಟೆಕ್ಟಿವ್ ಸೂಪರಿಂಟೆಂಡೆಂಟ್ (ಡಿಎಸ್) ರೊನಾನ್ ಟೈರರ್ ಭಾನುವಾರ ಹೇಳಿದ್ದಾರೆ.

ಉದ್ಯೋಗ, ವ್ಯಾಪಾರ, ಶಿಕ್ಷಣ ಕ್ಷೇತ್ರದಲ್ಲಿ ಆಳವಾದ ಸಂಬಂಧ ವೃದ್ಧಿ: Starmer-Modi ಪುನರುಚ್ಛಾರ
ಉಭಯ ನಾಯಕರು ಸಿಇಒ ಶೃಂಗಸಭೆ ಮತ್ತು ಜಾಗತಿಕ ಫಿನ್‌ಟೆಕ್ ಫೆಸ್ಟ್ ನ್ನು ಜಂಟಿಯಾಗಿ ಉದ್ದೇಶಿಸಿ ಮಾತನಾಡಿದರು.

'ವಿಕಸಿತ ಭಾರತ'ದ ದೃಷ್ಟಿಕೋನ ಸರಿಯಾದ ಹಾದಿಯಲ್ಲಿದೆ: ಭಾರತ, ಮೋದಿ ಬಗ್ಗೆ ಯುಕೆ ಪ್ರಧಾನಿ Keir Starmer ಹೇಳಿದ್ದೇನು?
ವಿಕಸಿತ ಭಾರತದ ಪ್ರಯಾಣದಲ್ಲಿ ಪಾಲುದಾರರಾಗಲು ಬಯಸುತ್ತೇವೆ ಎಂದು ಯುಕೆ ಪ್ರಧಾನಿಯಾಗಿ ಭಾರತಕ್ಕೆ ತಮ್ಮ ಮೊದಲ ಭೇಟಿಯಲ್ಲಿರುವ ಸ್ಟಾರ್ಮರ್ ಹೇಳಿದರು.

Palestine ಗೆ 'ರಾಷ್ಟ್ರ' ಮಾನ್ಯತೆ: ಯುಕೆ, ಆಸ್ಟ್ರೇಲಿಯಾ, ಕೆನಡಾ ಬೆಂಬಲ; Israel ಆಕ್ರೋಶ
ಬ್ರಿಟಿಷ್ ಪ್ರಧಾನಿ ಕೀರ್ ಸ್ಟಾರ್ಮರ್ ವೀಡಿಯೊ ಹೇಳಿಕೆಯಲ್ಲಿ ಯುನೈಟೆಡ್ ಕಿಂಗ್‌ಡಮ್ ಪ್ಯಾಲೆಸ್ಟೈನ್ ರಾಜ್ಯವನ್ನು ಔಪಚಾರಿಕವಾಗಿ ಗುರುತಿಸುತ್ತಿದೆ ಎಂದು ಘೋಷಿಸಿದರು.

ಬ್ರಿಟನ್ ನಲ್ಲಿ ಹೀನ ಕೃತ್ಯ: ಸಿಖ್ ಮಹಿಳೆ ಮೇಲೆ ಗ್ಯಾಂಗ್ ರೇಪ್, 'ನಿನ್ನ ದೇಶಕ್ಕೆ ತೊಲಗು' ಎಂದು ಮೂದಲಿಕೆ!
ಬ್ರಿಟನ್ ನ ಓಲ್ಡ್‌ಬರಿ ಪಟ್ಟಣದಲ್ಲಿ ಇಪ್ಪತ್ತರ ಹರೆಯದ ಸಿಖ್ ಮಹಿಳೆಯ ಮೇಲೆ ಇಬ್ಬರು ಪುರುಷರು ಅತ್ಯಾಚಾರ ಎಸಗಿ ಜನಾಂಗೀಯ ಟೀಕೆ ಮಾಡಿದ್ದಾರೆ.

ಅತ್ಯಾಚಾರ ಆರೋಪ: ಸ್ಟಾರ್ ಆಟಗಾರನ ಅಮಾನತು ಮಾಡಿದ ಪಾಕ್ ಕ್ರಿಕೆಟ್ ಮಂಡಳಿ
ಗ್ರೇಟರ್ ಮ್ಯಾಂಚೆಸ್ಟರ್ ಪೊಲೀಸರು (GMP) ಈ ವಾರದ ಆರಂಭದಲ್ಲಿ ಅತ್ಯಾಚಾರದ ದೂರು ಸ್ವೀಕರಿಸಿದ ನಂತರ 24 ವರ್ಷದ ವ್ಯಕ್ತಿಯನ್ನು ಬಂಧಿಸಿದ್ದೇವೆ ಎಂದು ಹೇಳಿದ್ದಾರೆ.

