ಯುಕೆ-ಭಾರತ

'ಬ್ರಿಟನ್- ಭಾರತ'' ಮುಕ್ತ ವ್ಯಾಪಾರ ಒಪ್ಪಂದ ಮಾತುಕತೆ ಪೂರ್ಣಗೊಳಿಸಲು ಸಿದ್ಧ: ಕೀರ್ ಸ್ಟಾರ್ಮರ್
ಭಾರತ ಹಾಗೂ ಬ್ರಿಟನ್ ನ ಕನ್ಸರ್ವೇಟಿವ್ ಪಾರ್ಟಿ ನೇತೃತ್ವದ ಸರ್ಕಾರದೊಂದಿಗೆ ಕಳೆದ ಎರಡು ವರ್ಷಗಳಿಂದ ಮುಕ್ತ ವ್ಯಾಪಾರ ಒಪ್ಪಂದ ಕುರಿತು ಮಾತುಕತೆ ನಡೆಸಿತ್ತು. ಆದರೆ, ಎರಡೂ ದೇಶಗಳ ಸಾರ್ವತ್ರಿಕ ಚುನಾವಣೆಯಿಂದಾಗಿ 14 ಸುತ್ತಿನಲ್ಲಿ ಮಾತುಕತೆ ಸ್ಥಗಿತಗೊಂಡಿತ್ತು.

ಭಾರತದೊಂದಿಗೆ ಹೊಸ ಮುಕ್ತ ವ್ಯಾಪಾರ ಒಪ್ಪಂದ: ಬ್ರಿಟನ್ ಪ್ರಧಾನಿ ರಿಷಿ ಸುನಕ್
ಇಂಡೋ-ಪೆಸಿಫಿಕ್ ಪ್ರದೇಶದೊಂದಿಗೆ ಬಾಂಧವ್ಯವನ್ನು ಹೆಚ್ಚಿಸುವ ದೇಶದ ವಿಶಾಲ ದೃಷ್ಟಿಕೋನದ ಭಾಗವಾಗಿ ಭಾರತದೊಂದಿಗೆ ಮುಕ್ತ ವ್ಯಾಪಾರ ಒಪ್ಪಂದದ (ಎಫ್ಟಿಎ) ಬದ್ಧತೆಯನ್ನು ಬ್ರಿಟನ್ ಪ್ರಧಾನಿ ರಿಷಿ ಸುನಕ್ ಪುನರುಚ್ಚರಿಸಿದ್ದಾರೆ.

