ವಿದೇಶಬ್ರಿಟನ್-ಭಾರತ ಹೊಸ ವೀಸಾ ಯೋಜನೆಗೆ ಉದ್ಯಮ, ವಿದ್ಯಾರ್ಥಿ ವಲಯದ ಸ್ವಾಗತ
ಬ್ರಿಟನ್ ನೂತನ ಪ್ರಧಾನಿ ರಿಷಿ ಸುನಕ್ ಅವರು ಪ್ರಾರಂಭಿಸಿರುವ ಹೊಸ ಬ್ರಿಟನ್-ಭಾರತ ಯುವ ವೃತ್ತಿಪರರ ವೀಸಾ ಯೋಜನೆಯನ್ನು ಉದ್ಯಮ ವಲಯ ಮತ್ತು ವಿದ್ಯಾರ್ಥಿ ವಲಯ ಸ್ವಾಗತಿಸಿದ್ದು, ಮಾರುಕಟ್ಟೆಗಳ ನಡುವೆ ಉನ್ನತ ಪ್ರತಿಭೆಗಳ ಸುಗಮ ಚಲನೆಯನ್ನು ಖಾತ್ರಿಪಡಿಸುವಲ್ಲಿ ಇದು ಉತ್ತಮ ಹೆಜ್ಜೆ ಎಂದು ಪ್ರಶಂಸಿಸಿದ್ದಾರೆ.