ಯುಕೆ ಹೈಕೋರ್ಟ್

ಪಿಎನ್ ಬಿ ವಂಚನೆ ಪ್ರಕರಣ: ನೀರವ್ ಮೋದಿಯನ್ನು ಭಾರತಕ್ಕೆ ಹಸ್ತಾಂತರಿಸುವಂತೆ ಯುಕೆ ಹೈಕೋರ್ಟ್ ಆದೇಶ
ಪಂಜಾಬ್ ನ್ಯಾಷನಲ್ ಬ್ಯಾಂಕ್(ಪಿಎನ್‌ಬಿ)ಗೆ ಸಾವಿರಾರು ಕೋಟಿ ರೂಪಾಯಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಾರಿಯಾಗಿರುವ ವಜ್ರದ ವ್ಯಾಪಾರಿ ನೀರವ್ ಮೋದಿಯನ್ನು ಭಾರತಕ್ಕೆ ಹಸ್ತಾಂತರಿಸುವಂತೆ ಲಂಡನ್‌ನ ಹೈಕೋರ್ಟ್...

ಉದ್ಯಮಿ ವಿಜಯ್ ಮಲ್ಯ 'ದಿವಾಳಿ' ಎಂದು ಘೋಷಿಸಿದ ಯುಕೆ ಹೈಕೋರ್ಟ್
ಉದ್ಯಮಿ ವಿಜಯ್ ಮಲ್ಯ ದಿವಾಳಿಯಾಗಿದ್ದಾರೆ ಎಂದು ಬ್ರಿಟನ್ನಿನ ನ್ಯಾಯಾಲಯವೊಂದು ಸೋಮವಾರ ಪ್ರಕಟಿಸಿದೆ. ಇದು ಮಲ್ಯ ಅವರಿಂದ ಬರಬೇಕಿರುವ ಬಾಕಿ ಮೊತ್ತವನ್ನು ವಸೂಲು ಮಾಡಲು ವಿಶ್ವದಾದ್ಯಂತ ಅವರ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳುವ ವಿಚಾರದಲ್ಲಿ ಎದುರು ನೋಡುತ್ತಿರುವ ಭಾರತೀಯ ಸ್ಟೇಟ್ ಬ್ಯಾಂಕ್ ನೇತೃತ್ವದ ಬ್ಯಾಂಕ್ ಗಳ ಒಕ್ಕೂಟದ ಹಾದಿಯನ್ನು ಸುಗಮಗೊಳಿಸಿದೆ.

ವಿಜಯ್ ಮಲ್ಯಗೆ ತಾತ್ಕಾಲಿಕ ರಿಲೀಫ್ ನೀಡಿದ ಯುಕೆ ಹೈಕೋರ್ಟ್: ದಿವಾಳಿತನ ಆದೇಶ ಮುಂದೂಡಿಕೆ
ಮದ್ಯದ ದೊರೆ ವಿಜಯ್ ಮಲ್ಯಗೆ ಲಂಡನ್‌ನ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ. ಎಸ್‌ಬಿಐ ನೇತೃತ್ವದ ಭಾರತೀಯ ಬ್ಯಾಂಕುಗಳ ಒಕ್ಕೂಟದ ಮನವಿಯ ಹಿನ್ನೆಲೆ ವಿಚಾರಣೆ ನಡೆಸಿದ ಲಂಡನ್‌ನ ಹೈಕೋರ್ಟ್ ದಿವಾಳಿತನ ಆದೇಶವನ್ನು ಮುಂದೂಡಿದೆ,

ಜೈಲು ಸೇರಿದ ನೀರವ್ ಮೋದಿ: ಯುಕೆ ಹೈಕೋರ್ಟ್‌ನಲ್ಲಿ ಜಾಮೀನು ಅರ್ಜಿ ಸಲ್ಲಿಕೆಗೆ ಚಿಂತನೆ
ಪಂಜಾಬ್ ನ್ಯಾಷನಲ್ ಬ್ಯಾಂಕ್ ವಂಚನೆ ಪ್ರಕರಣದಲ್ಲಿ ಆರೊಪಿಯಾಗಿರುವ ವಜ್ರದ ವ್ಯಾಪಾರಿ ನೀರವ್ ಮೋದಿ ಲಂಡನ್ ಕೆಳ ನ್ಯಾಯಾಲಯದ ತೀರ್ಪನ್ನು ಯುಕೆ ಹೈಕೋರ್ಟ್ ನಲ್ಲಿ ಪ್ರಶ್ನಿಸಲುಇ ತೀರ್ಮಾನಿಸಿದ್ದಾರೆ.

