ಯುಕೆಜಿ ವಿದ್ಯಾರ್ಥಿ

ಯುಕೆಜಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ: ಡಿಎಂಕೆ ಕೌನ್ಸಿಲರ್ ಬಂಧನ
ಆರು ವರ್ಷದ ಯುಕೆಜಿ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಕಡಲೂರು ಜಿಲ್ಲೆಯ ವೃದ್ಧಾಚಲಂನಲ್ಲಿರುವ ಖಾಸಗಿ ಪ್ರಾಥಮಿಕ ಶಾಲೆಯ ನಿವೃತ್ತ ಶಿಕ್ಷಕ 53 ವರ್ಷದ ವಿ ಪಕ್ಕಿರಿಸಾಮಿ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ಕೊನೆಗೂ ಫೇಲಾಗಿದ್ದ ಯುಕೆಜಿ ವಿದ್ಯಾರ್ಥಿ ಪಾಸ್!
ಯುಕೆಜಿ ವಿದ್ಯಾರ್ಥಿಯನ್ನು ಫೇಲ್ ಮಾಡಿದ್ದಕ್ಕಾಗಿ ಪೋಷಕರು ಮತ್ತು ರಾಜಕಾರಣಿಗಳಿಂದ ತೀವ್ರ ಆಕ್ರೋಶದ ನಂತರ ಎಚ್ಚೆತ್ತುಕೊಂಡ ಬೆಂಗಳೂರಿನ ಶಾಲೆಯೊಂದು ಅಂತಿಮವಾಗಿ ವಿದ್ಯಾರ್ಥಿಯ ಫಲಿತಾಂಶವನ್ನು ಪರಿಷ್ಕರಿಸಿದ್ದು, ಪಾಸ್ ಮಾಡಿದೆ.

