ಇಂಗ್ಲೆಂಡ್ ನಲ್ಲಿರುವ ಭಾರತೀಯ ಹೈಕಮಿಷನರ್ ವಿಕ್ರಮ್ ದೊರೈಸ್ವಾಮಿ ಅವರಿಗೆ ಶುಕ್ರವಾರ ಸ್ಕಾಟ್ಲ್ಯಾಂಡ್ನ ಗ್ಲಾಸ್ಗೋದಲ್ಲಿರುವ ಗುರುದ್ವಾರ ಪ್ರವೇಶಿಸದಂತೆ ತಡೆಯಲಾಗಿದೆ.