ಕ್ರಿಕೆಟ್ಟಿ-20 ವಿಶ್ವಕಪ್: ವಿರಾಟ್ ಕೊಹ್ಲಿ- ರವಿ ಶಾಸ್ತ್ರಿ ಜೋಡಿಯ ಯುಗಾಂತ್ಯ!
ಟಿ-20 ವಿಶ್ವಕಪ್ ನ ಕೊನೆಯ ಲೀಗ್ ಪಂದ್ಯದಲ್ಲಿ ನಮೀಬಿಯಾ ವಿರುದ್ಧ ಟೀಮ್ ಇಂಡಿಯಾ ಪಂದ್ಯವಾಡಲಿದೆ. ನ್ಯೂಜಿಲೆಂಡ್ ವಿರುದ್ಧದ ಭಾನುವಾರದ ಪಂದ್ಯದಲ್ಲಿ ಅಫ್ಘಾನಿಸ್ತಾನ ವಿರುದ್ಧ ಸೋಲುವ ಮೂಲಕ ಟೂರ್ನಿಯಲ್ಲಿ ಭಾರತದ ಸೆಮಿಫೈನಲ್ ಹಾದಿ ಕೊನೆಗೊಂಡಿತು.