ಮಧ್ಯರಾತ್ರಿಯಿಂದಲೇ ಕೆ.ಆರ್ ಮಾರ್ಕೆಟ್ನಲ್ಲಿ ವ್ಯಾಪಾರ ಆರಂಭಗೊಂಡಿದ್ದು, ಬೆಂಗಳೂರು ಅಕ್ಕಪಕ್ಕದ ಹೂವಿನ ಬೆಳೆಗಾರರು ನೇರ ಮಾರಾಟ ಮಾಡುತ್ತಿದ್ದಾರೆ.