ಯುಗಾದಿ ಶುಭಾಶಯ

ಅಗತ್ಯ ವಸ್ತುಗಳ ಬೆಲೆ ಏರಿಕೆ ನಡುವೆ ಸಂಭ್ರಮದ ಯುಗಾದಿ: ಪ್ರಧಾನಿ ಮೋದಿ, ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರ ಶುಭಾಶಯ
ರಾಜ್ಯ

ಅಗತ್ಯ ವಸ್ತುಗಳ ಬೆಲೆ ಏರಿಕೆ ನಡುವೆ ಸಂಭ್ರಮದ ಯುಗಾದಿ: ಪ್ರಧಾನಿ ಮೋದಿ, ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರ ಶುಭಾಶಯ

ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಸೇರಿದಂತೆ ಹಲವು ಗಣ್ಯರು ಸಾಮಾಜಿಕ ಜಾಲತಾಣ ಎಕ್ಸ್ ಮೂಲಕ ನಾಡಿನ ಜನತೆಗೆ ಶುಭಾಶಯ ಕೋರಿದ್ದಾರೆ.

'ಈ ಯುಗಾದಿ ಸಮಯದಲ್ಲಿ ಇನ್ನಾದರೂ ದೇವರು ಸಿದ್ದರಾಮಯ್ಯನವರಿಗೆ ಒಳ್ಳೆ ಬುದ್ದಿ ಕೊಡಲಿ': ಬಿಜೆಪಿ ಟ್ವೀಟ್
ರಾಜ್ಯ

'ಈ ಯುಗಾದಿ ಸಮಯದಲ್ಲಿ ಇನ್ನಾದರೂ ದೇವರು ಸಿದ್ದರಾಮಯ್ಯನವರಿಗೆ ಒಳ್ಳೆ ಬುದ್ದಿ ಕೊಡಲಿ': ಬಿಜೆಪಿ ಟ್ವೀಟ್

ಈಗ ಲೋಕಸಭೆ ಚುನಾವಣೆಯ ಹೊತ್ತು. ರಾಜಕೀಯ ಪಕ್ಷಗಳ ನಾಯಕರು ಪರಸ್ಪರ ಆರೋಪ-ಪ್ರತ್ಯಾರೋಪ ಮಾಡುತ್ತಿರುತ್ತಾರೆ. ಯುಗಾದಿ ಹಬ್ಬದ ದಿನವಾದ ಇಂದು ರಾಜ್ಯ ಬಿಜೆಪಿಯು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಯುಗಾದಿ ಹಬ್ಬದ ಶುಭಾಶಯವನ್ನು ಕೋರಿದೆ.