ದೇಶNEET paper leak: ಯುವಕರ ಭವಿಷ್ಯದ ಜೊತೆ ಆಟ; ತಕ್ಷಣ ಧರ್ಮೇಂದ್ರ ಪ್ರಧಾನ್ ವಜಾಗೊಳಿಸಿ- ರಾಹುಲ್ ಗಾಂಧಿ ಆಗ್ರಹ
ದೇಶಾದ್ಯಂತ ಲಕ್ಷಾಂತರ ವೈದ್ಯಕೀಯ ಆಕಾಂಕ್ಷಿಗಳ ನಿದ್ದೆಗೆಡಿಸಿರುವ ನೀಟ್ (NEET-UG) ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷೆ ರದ್ದತಿ ಹಗರಣವು ಈಗ ರಾಷ್ಟ್ರ ರಾಜಕಾರಣದಲ್ಲಿ ಭಾರಿ ಬಿರುಗಾಳಿ ಎಬ್ಬಿಸಿದೆ.