ದೇಶ'ಮೋದಿ ಜೀ, ನಿಮ್ಮ ಪರೀಕ್ಷಾ ಸಂಸ್ಥೆ ಏನು ಮಾಡಿದೆ ನೋಡಿ': UGC-NET ಮರುಪರೀಕ್ಷೆ ಘೋಷಣೆ ಬೆನ್ನಲ್ಲೇ ರಾಹುಲ್ ಗಾಂಧಿ ವಾಗ್ದಾಳಿ
ಇಂಗ್ಲಿಷ್ ಮತ್ತು ವಾಣಿಜ್ಯಶಾಸ್ತ್ರ ವಿಷಯಗಳ ಅಭ್ಯರ್ಥಿಗಳಿಗೆ ಸೆಪ್ಟೆಂಬರ್ 9 ರಂದು ಮರುಪರೀಕ್ಷೆ ನಡೆಯಲಿದ್ದು, ಸಮಾಜಶಾಸ್ತ್ರ ವಿಷಯದ ಪರೀಕ್ಷೆಯು ಸೆಪ್ಟೆಂಬರ್ 10 ರಂದು ನಿಗದಿಯಾಗಿದೆ ಎಂದು ಎನ್ಟಿಎ (NTA) ಪ್ರಕಟಿಸಿದೆ.