ದೇಶಕೆಲವು ಕೇಂದ್ರಗಳಲ್ಲಿ ಸಿಯುಇಟಿ ರದ್ದು: ಯುಜಿಸಿ ಮುಖ್ಯಸ್ಥರು ಹೇಳಿದ್ದು ಹೀಗೆ
ಕೆಲವು ಕೇಂದ್ರಗಳಲ್ಲಿ ಸಾಮಾನ್ಯ ವಿಶ್ವವಿದ್ಯಾನಿಲಯದ ಪ್ರವೇಶ ಪರೀಕ್ಷೆ (ಸಿಯುಇಟಿ) ರದ್ದುಗೊಳಿಸಿದ ಬಗ್ಗೆ ಟೀಕೆಗಳನ್ನು ಎದುರಿಸುತ್ತಿರುವ ಯುಜಿಸಿ ಅಧ್ಯಕ್ಷ ಎಂ ಜಗದೀಶ್ ಕುಮಾರ್, ವಿಧ್ವಂಸಕದ ಸೂಚನೆಗಳಿದ್ದರಿಂದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಇದನ್ನು ಮಾಡಲಾಗಿದೆ ಎಂದು ಭಾನುವಾರ ಹೇಳಿದ್ದಾರೆ.