ರಾಜ್ಯಕೊರೋನಾ ಭೀತಿ: ನಾಳೆಯಿಂದ ಬೆಂಗಳೂರಿನ LKG, UKG ಶಾಲೆಗಳಿಗೆ ರಜೆ
ಮಾರಕ ಕೊರೋನಾ ಭೀತಿಯ ಹಿನ್ನೆಲೆ ಬೆಂಗಳೂರು ದಕ್ಷಿಣ, ಬೆಂಗಳೂರು ಉತ್ತರ ಹಾಗೂ ಬೆಂಗಳೂರು ಗ್ರಾಮಾಂತರ ವ್ಯಾಪ್ತಿಯ ಪೂರ್ವ ಪ್ರಾಥಮಿಕ ಶಾಲೆ (ನರ್ಸರಿ, ಎಲ್ಕೆಜಿ, ಯುಕೆಜಿ) ಗಳಿಗೆ ನಾಳೆಯಿಂದ ಮುಂದಿನ ಆದೇಶದವರೆಗೆ ರಜೆ ಘೋಷಿಸಿ ಸರ್ಕಾರ ಆದೇಶಿಸಿದೆ.