ಯು.ಟಿ ಖಾದರ್

ಖಾತೆ ಹಂಚಿಕೆಯಾದ ಒಂದೇ ಗಂಟೆಯಲ್ಲಿ ಖಾದರ್ ಸರ್ಪ್ರೈಸ್ ವಿಸಿಟ್: ನೆಲದ ಮೇಲೆ ಗರ್ಭಿಣಿ ಕೂತಿದ್ದನ್ನು ಕಂಡು ವೈದ್ಯರಿಗೆ ಕ್ಲಾಸ್!
ತಡರಾತ್ರಿ ಆಸ್ಪತ್ರೆ ಆವರಣದಲ್ಲಿದ್ದ ಪ್ರತಿಯೊಬ್ಬರಿಂದಲೂ ಖಾದರ್ ಮಾಹಿತಿ ಪಡೆದಿದ್ದಾರೆ. ಸಚಿವ ಖಾದರ್ ಭೇಟಿ ವೇಳೆ ಗರ್ಭಿಣಿ ನೆಲದ ಮೇಲೆ ಕುಳಿತಿರುವುದನ್ನ ಕಂಡು ಖಾದರ್ ಗರಂ ಆಗಿದ್ದಾರೆ.

ಕಾಲಕ್ಕೆ ತಕ್ಕಂತೆ ಬದಲಾವಣೆ: ಕಾಗದರಹಿತವಾಗುತ್ತಿದೆ ರಾಜ್ಯ ವಿಧಾನಸಭೆ; ಜಾಮರ್ ಗೂ ಶೀಘ್ರವೇ ಗೇಟ್ ಪಾಸ್!
ನಾವು ಎರಡೂ ಸದನಗಳನ್ನು ಡಿಜಿಟಲೀಕರಣಗೊಳಿಸಲು ಬಯಸುತ್ತೇವೆ. ಶಾಸಕರಿಗೆ ನೀಡಲಾಗುವ ಕಾರ್ಯಸೂಚಿ, ನಕ್ಷತ್ರ ಹಾಕಿದ ಪ್ರಶ್ನೆಗಳು ಮತ್ತು ಉತ್ತರಗಳು ಹಾಗೂ ಮಸೂದೆಗಳು ಸೇರಿದಂತೆ ಎಲ್ಲಾ ಪತ್ರಿಕೆಗಳನ್ನು ಇ-ಫಾರ್ಮ್ಯಾಟ್ ಮೂಲಕ ಕಳುಹಿಸಲಾಗುತ್ತದೆ.

ಯಾರಿಗೂ ಯಾರನ್ನೂ ಕೊಲ್ಲುವ ಹಕ್ಕಿಲ್ಲ, ಸಾಮರಸ್ಯ ಕಾಪಾಡುವುದಷ್ಟೇ ನನ್ನ ಆದ್ಯತೆ: ಯು.ಟಿ ಖಾದರ್
ಕೊಲೆ ನಡೆದಾಗ ಉದ್ವಿಗ್ನ ಪರಿಸ್ಥಿತಿ ಇತ್ತು. ಆ ಸಮಯದಲ್ಲಿ ನನ್ನ ಆದ್ಯತೆಯೆಂದರೆ ನನ್ನ ಜಿಲ್ಲೆಯಲ್ಲಿ ಕೋಮು ಸಾಮರಸ್ಯವನ್ನು ಕಾಪಾಡುವುದು. ಆದ್ದರಿಂದ, ನನಗೆ ಯಾವುದೇ ಮಾಹಿತಿ ಬಂದರೂ, ನಾನು ಅದನ್ನು ಸಾರ್ವಜನಿಕವಾಗಿ ಹಂಚಿಕೊಂಡಿದ್ದೇನೆ.

ಸ್ಪೀಕರ್ ಪೀಠದ ಘನತೆಗೆ ಧಕ್ಕೆ ತರುವ ಹೇಳಿಕೆ: ಶಾಸಕ ಹರೀಶ್ ಪೂಂಜಾ ವಿರುದ್ಧ ಹಕ್ಕು ಬಾಧ್ಯತೆ ಸಮಿತಿಗೆ ದೂರು
ಕೆಲ ಶಾಸಕರಿಗೆ ಏನಾದರೂ ಮಾತನಾಡುವ ಚಾಳಿ ಇದೆ. ತಮಗೆ ಪ್ರಚಾರ ಸಿಗುತ್ತದೆ ಎಂದು ಆ ರೀತಿ ಮಾತನಾಡ್ತಾರೆ. ಅವರ ಹೇಳಿಕೆ ಸಂವಿಧಾನಕ್ಕೆ ಬದ್ಧವಾಗಿರಬೇಕು. ಈ ಕುರಿತು ಶಾಸಕರು ಹಕ್ಕುಚ್ಯುತಿ ಸಮಿತಿಗೆ ದೂರು ಕೊಟ್ಟಿದ್ದಾರೆ.

ಬೆಳಗಾವಿ: ಸುವರ್ಣಸೌಧದಲ್ಲಿ ತಮ್ಮ ನೆನಪಿಗಾಗಿ ಗಿಡ ನೆಡಲಿದ್ದಾರೆ 300 ಶಾಸಕರು!
ಬೆಳಗಾವಿಯಲ್ಲಿ ಸೋಮವಾರದಿಂದ ಆರಂಭವಾಗಲಿರುವ ಜಂಟಿ ವಿಧಾನಮಂಡಲದ ಅಧಿವೇಶನದಲ್ಲಿ 300 ಶಾಸಕರು ತಲಾ ಒಂದೊಂದು ಗಿಡ ನೆಡಲಿದ್ದಾರೆ ಎಂದು ಸ್ಪೀಕರ್ ಯು.ಟಿ ಖಾದರ್ ಹೇಳಿದ್ದಾರೆ.

ಶಕ್ತಿ ಸೌಧದಲ್ಲಿ ಆಧುನಿಕ ಭದ್ರತಾ ವ್ಯವಸ್ಥೆ; ಪ್ರವೇಶಕ್ಕೆ ಸರದಿ ನಿಲ್ಲಬೇಕಿಲ್ಲ: ಯು.ಟಿ. ಖಾದರ್
ಶಾಸಕರ ಭವನ ಸೇರಿದಂತೆ ವಿಧಾನಸೌಧ ಆವರಣ ಹಾಗೂ ಸುತ್ತಮುತ್ತ ಆಧುನಿಕ ಭದ್ರತಾ ವ್ಯವಸ್ಥೆ ಕಲ್ಪಿಸಲು ಚಿಂತನೆ ನಡೆಸಲಾಗಿದೆ ಎಂದು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಮಂಗಳವಾರ ಹೇಳಿದ್ದಾರೆ.

ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆ, ಕಟ್ಟು ನಿಟ್ಟಾಗಿ ತಟಸ್ಥನಾಗಿರುವೆ: ಯು.ಟಿ ಖಾದರ್ (ಸಂದರ್ಶನ)
ಐದು ಬಾರಿ ಶಾಸಕರಾಗಿರುವ ಯು.ಟಿ ಖಾದರ್ ವಿಧಾನಸಭೆ ಸ್ಪೀಕರ್ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಹುದ್ದೆಯನ್ನು ಅಲಂಕರಿಸಿದ ಮೊದಲ ಮುಸ್ಲಿಂ ಸಮುದಾಯದ ಸದಸ್ಯರಾಗಿದ್ದಾರೆ.

ಯಾರ ಬಣದಲ್ಲೂ ಗುರುತಿಸಿಕೊಳ್ಳದ ಖಾದರ್ ಸ್ಪೀಕರ್ ಸ್ಥಾನ ಒಪ್ಪಿದ್ದೇಕೆ? ತಮ್ಮ ಪರ ಲಾಬಿ ಮಾಡಲು ಯಾರೂ ಇಲ್ಲ ಎಂಬ ಕಾರಣಕ್ಕೆ?
ಮಾಜಿ ಸಚಿವ ಯು.ಟಿ ಖಾದರ್ ವಿಧಾನಸಭೆ ಸ್ಪೀಕರ್ ಆಗಿ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. 5 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಯು.ಟಿ ಖಾದರ್ ಸಿದ್ದರಾಮಯ್ಯ ಸರ್ಕಾರದಲ್ಲಿ ಸತಚಿವರಾಗಿ ಕೆಲಸ ಮಾಡಿದ್ದರು.

ಶಾಸಕ ಯು.ಟಿ.ಖಾದರ್ ಅವರಿಗೆ ಗನ್ ಮ್ಯಾನ್ ಭದ್ರತೆ
ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಮೇಲೆ ಮಾರಣಾಂತಿಕ ಹಲ್ಲೆ ನಡೆದ ಬೆನ್ನಲ್ಲೇ ಮತ್ತೋರ್ವ ಮುಸ್ಲಿಂ ಸಮುದಾಯದ ಕಾಂಗ್ರೆಸ್ ಶಾಸಕ ಯು.ಟಿ.ಖಾದರ್ ಅವರಿಗೆ ಮಂಗಳೂರು ನಗರ ಪೊಲೀಸರು ಗನ್ ಮ್ಯಾನ್ ಒಬ್ಬರನ್ನು ಭದ್ರತೆಗೆ ನಿಯೋಜಿಸಿದ್ದಾರೆ.

