ದೇಶಭಾರತೀಯ ರೈಲ್ವೆ ಇಲಾಖೆಯ ನೂತನ ಆಪ್ ಯುಟಿಎಸ್! ಏನಿದರ ವಿಶೇಷತೆ, ಪ್ರಯಾಣಿಕರಿಗೆಷ್ಟು ಅನುಕೂಲ?
ಇತ್ತೀಚಿನ ದಿನಗಳಲ್ಲಿ ಭಾರತೀಯ ರೈಲ್ವೆ ಇಲಾಖೆ ಪ್ರಯಾಣಿಕ ಸ್ನೇಹಿಯಾಗುತ್ತಿದೆ. ಕುಡಿಯುವ ನೀರು, ಆಹಾರ, ಟಿಕೆಟ್, ಬುಕ್ಕಿಂಗ್ ಸೇರಿದಂತೆ ಪ್ರತಿಯೊಂದರಲ್ಲಿ ಪ್ರಯಾಣಿಕರ ಕ್ಷೇಮ, ಕುಶಲತೆ, ಅನುಕೂಲತೆಯನ್ನು ಒದಗಿಸುತ್ತಿದೆ. ಈ ನಿಟ್ಟಿನಲ್ಲಿ ರೈಲ್ವೆ ಇಲಾಖೆ ಯುಟಿಎಸ್ (ಕಾಯ್ದಿರಿಸದ ಟಿಕೆಟ್ ವ್ಯವಸ್ಥೆ) ಆಪ್ ಬಿಡುಗಡೆಗೊಳಿಸಿದೆ.